{"product_id":"nadu-baggisada-edeya-dani","title":"ನಾಡು ಬಗ್ಗಿಸದ ಎದೆಯ ದನಿ","description":"\u003cp\u003eಈ ಬರಹವು, ಯುವಜನತೆಯ ನಡುವೆ ಹೊಸ ಸಂಚಲನವನ್ನು ಆರಂಭಿಸಿದ ಮಹೇಂದ್ರ ಕುಮಾರರವರ ಬದುಕನ್ನು ಕುರಿತದ್ದು. ಅವರ ಮಾತುಗಳೇ ಈ ಬರಹಕ್ಕೆ ಮುನ್ನುಡಿಯಂತಿವೆ. “ಇದು ನನ್ನೊಬ್ಬನ ಆತ್ಮಕತೆಯಲ್ಲ. ಕೋಮುವಾದದ ಅಮಲೇರಿಸಿಕೊಂಡು ಸತ್ತ ಮತ್ತು ನಿತ್ಯ ಸಾಯುತ್ತಿರುವ ಬಡ ಹಿಂದುಳಿದ ವರ್ಗಗಳ ಯುವಕರೆಲ್ಲರ ಆತ್ಮಕತೆ”. ಇಂತಹ ಒಳನೋಟ ಅಷ್ಟು ಸಲೀಸಾಗಿ ಸಿಗುವಂತಹದ್ದಲ್ಲ. ಬದುಕಿಗೆ ತನ್ನನ್ನು ತಾನೇ ಒಡ್ಡಿಕೊಂಡು, ಆ ಸವಾಲುಗಳಿಂದ ಕಂಡುಕೊಂಡಿರುವ ಹೊಸ ಒಳನೋಟವಾಗಿದೆ. ಅಂತಹ ಸವಾಲುಗಳು ಬಹುಜನಕ್ಕೆ ಉಂಟುಮಾಡುತ್ತಿರುವ ಹಿಂಸೆಯನ್ನು ಬಗೆಹರಿಸಿಕೊಳ್ಳಲು, ಕಕ್ಕುಲಾತಿಯಿಂದ ಮತ್ತಷ್ಟು ಮಾರ್ಗೋಪಾಯಗಳನ್ನು ಅನುಸರಿಸಿದ್ದರಿಂದ ಆ ನೋಟ ದೊರೆತಿದೆ.\u003c\/p\u003e\n\u003cp\u003e \u003c\/p\u003e","brand":"Beetle Book Shop","offers":[{"title":"Default Title","offer_id":47820349145371,"sku":"","price":180.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/nadu-baggisada-edeya-dani-5964105.jpg?v=1767534067","url":"https:\/\/beetlebookshop.com\/kn\/products\/nadu-baggisada-edeya-dani","provider":"Beetle Book Shop","version":"1.0","type":"link"}