{"product_id":"namma-arasu","title":"ನಮ್ಮ ಅರಸು","description":"\u003cdiv class=\"sc-Axmtr ProductImageDetailCard__TitleText-xxaxm9-1 dJMXcH\" data-mce-fragment=\"1\"\u003e\n\u003cp data-mce-fragment=\"1\"\u003eದೇವರಾಜ ಅರಸು ಅವರು ಕರ್ನಾಟಕ ರಾಜ್ಯ ಕಂಡ ಮಹಾನ್ ಮುಖ್ಯಮಂತ್ರಿಗಳಲ್ಲಿ ಒಬ್ಬರು. ಹಿಂದುಳಿದ ವರ್ಗಕ್ಕೆ ಸೇರಿದ ಅರಸು ಅವರು, ಯಾವುದೇ ತಾರತಮ್ಯವಿಲ್ಲದೆ ಎಲ್ಲರಿಗೂ ಒಳಿತಾಗುವ ದೃಷ್ಟಿಯಿಂದ ಅಭಿವೃದ್ಧಿ ಕಾರ್ಯಗಳನ್ನು ರೂಪಿಸಿದ್ದು ಮಾತ್ರವಲ್ಲದೆ, ಅವುಗಳ ಜಾರಿಗೆ ವಿಶೇಷ ಗಮನ ಹರಿಸಿದರು. ಅಭಿವೃದ್ಧಿ ಕಾರ್ಯಗಳಲ್ಲಿ ರಾಜಕಾರಣ ಮಾಡಲಿಲ್ಲ. ಇಂತಹ ಮಹನೀಯರ ಬಗ್ಗೆ ಲೇಖಕ ಬಸವರಾಜು ಮೇಗಲಕೇರಿ ಅವರು ‘ನಮ್ಮ ಅರಸು’ ಶೀರ್ಷಿಕೆಯಡಿ ಪ್ರಕಟಿಸಿದ ಕೃತಿ ಇದಾಗಿದೆ.\u003c\/p\u003e\n\u003c\/div\u003e","brand":"BEETLE BOOK SHOP","offers":[{"title":"Default Title","offer_id":47598532886811,"sku":"","price":616.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/namma-arasubeetle-book-shop-1303810.jpg?v=1773766867","url":"https:\/\/beetlebookshop.com\/kn\/products\/namma-arasu","provider":"Beetle Book Shop","version":"1.0","type":"link"}