ಹೆಚ್ಚುವರಿ ಮಾಹಿತಿ
ವಿವರಣೆ
ನಿಲ್ಲು ನಿಲ್ಲೇ ಪತಂಗ ಕಾದಂಬರಿ ನಿಮ್ಮನ್ನು ಒಂದೇ ಸಲಕ್ಕೆ ಪೂರ್ಣಚಂದ್ರ ತೇಜಸ್ವಿಯವರ ಊರಿಗೆ ಹೊತ್ತೊಯ್ಯುತ್ತದೆ. ಅಲ್ಲಿ ಕರ್ವಾಲೋ ಚಿಕ್ಕಪ್ಪನಂತೆ ಕಾಣುವ ಫಣಿಕ್ಕರ್ ನಿಮಗೆ ಸಿಗುತ್ತಾರೆ. ಅವರ ಹುಡುಕಾಟದ ಹಾದಿಯಲ್ಲಿ ನೀವು ಊಹಿಸಿರದ ಅಪೂರ್ವ ಘಟನೆಯೊಂದು ನಡೆದು ಮೈತುಂಬ ಚಿಟ್ಟೆ ಮೂಡಿದಂತೆ ರೋಮಾಂಚನವಾಗುತ್ತದೆ. ಹರೀಶ್ ಕೇರ ಪುರಸೊತ್ತು ಸಿಕ್ಕಾಗೆಲ್ಲ ಕಾಡು ಸುತ್ತುತ್ತಿರುತ್ತಾರೆ. ಅವರಿಗೆ ಮನುಷ್ಯರಿಗಿಂತ ಮರಗಳೇ ಪ್ರಿಯ. ಮಾತಿಗಿಂತ ಮೌನವೇ ಆಪ್ಯಾಯಮಾನ. ಈ ಕತೆಯುದ್ದಕ್ಕೂ ಕಾಡಿಗಷ್ಟೇ ವಿಶಿಷ್ಟವಾಗಿರುವ ನೀರವ, ನಿಗೂಢ, ವಿಸ್ಮಯ ಮತ್ತು ವಿನೀತಗೊಳಿಸುವ ಗುಣ ದಟ್ಟ ಕಾಡಿನಂತೆ ಹಬ್ಬಿಕೊಂಡಿದೆ.
ತಿಳಿನೀರಿನಂಥ ಭಾಷೆ, ಆಪ್ತರಂತೆ ಬಂದುಹೋಗುವ ಪಾತ್ರಗಳು, ಬೆರಗಿನ ಜತೆಗೇ ಎದುರಾಗುವ ಭಯವಿಹ್ವಲ ಸಂಗತಿಗಳು ಈ ಕಥನವನ್ನು ದೈನಿಕದ ಯಾತನಾಮಯ ಚಕ್ರಸುಳಿಯಿಂದ ಹೊರಗಿಟ್ಟಿವೆ. ಮುಟ್ಟಿದರೆ ಭಟ್ಟನೆ ನೀರಾಗಿಬಿಡುವ ಮಂಜುಹನಿ ನೆಲೆಸಿರುವ ಹುಲ್ಲುದಾರಿಯಲ್ಲಿ ಮುಂಜಾನೆ ಹೆಜ್ಜೆಹಾಕುತ್ತಾ ಹೋದಹಾಗೆ, ಎದುರಿನ ಕಣಿವೆಯಿಂದ ಇಷ್ಟಿಷ್ಟೇ ಮೂಡುವ ಸೂರ್ಯ ನಮ್ಮ ಚೈತನ್ಯವನ್ನು ಬೆಳಗುವಂತೆ, ಈ ಕತೆ ತೆರೆದುಕೊಳ್ಳುತ್ತಾ ಹೋದಂತೆ ಇನ್ನೊಂದು ಜಗತ್ತು ನಮ್ಮನ್ನು ಸ್ವಾಗತಿಸುತ್ತದೆ.
ಈ ಮರುಳುಗೊಳಿಸುವ ಕದನಕ್ಕಾಗಿ ನಾನು ಹರೀಶ್ ಕೇರ ಅವರನ್ನು ಅಭಿನಂದಿಸುತ್ತೇನೆ. ಪೂರ್ಣಚಂದ್ರ ತೇಜಸ್ವಿ ನಮ್ಮನ್ನು ಅಷ್ಟೊಂದು ಪ್ರಭಾವಿಸದೇ ಹೋಗಿದ್ದರೆ ಇಂಥದ್ದೊಂದು ಕಾದಂಬರಿಯೇ ಸಾಧ್ಯವಾಗುತ್ತಿರಲಿಲ್ಲ. ಸಾಹಿತ್ಯ ಪರಂಪರೆಗೂ ಸಾಹಿತ್ಯಕ್ಕೂ ಇರುವ ಸಂಬಂಧವೇ ಅಂಥದ್ದು. ಇಂದು ಅರಳಿದ ಹೂವು ನಾಳೆ ಹುಟ್ಟಲಿರುವ ಹೂವಿನ ಗಿಡಕ್ಕೆ ಸಹಜಸ್ಫೂರ್ತಿ.
- ಜೋಗಿ
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.