{"product_id":"nimma-manasika-arogyavannu-hechchisikolli","title":"ನಿಮ್ಮ ಮಾನಸಿಕ ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ","description":"\u003cspan\u003eದೃಢವಾದ ಮನಸ್ಸು ಎಂದರೇನು, ಅದನ್ನು ಪಡೆಯುವುದು ಹೇಗೆ? ಆಲೋಚನಾಶಕ್ತಿ, ಕಲಿಯುವ ಸಾಮರ್ಥ್ಯ, ಜ್ಞಾಪಕ ಶಕ್ತಿಯನ್ನು ವೃದ್ಧಿಸಿಕೊಳ್ಳುವುದು ಹೇಗೆ? ಮನಸ್ಸನ್ನು ಮುತ್ತಿ ಕಾಡುವ ಅಂಜಿಕೆ, ಖಿನ್ನತೆ, ಕೀಳರಿಮೆಗಳನ್ನು ನಿವಾರಿಸಿಕೊಳ್ಳುವುದು ಸಾಧ್ಯವೇ? ಮುಪ್ಪಿನಲ್ಲೂ ಮನಸ್ಸಿನ ನೆಮ್ಮದಿಯನ್ನು ಕಾಪಾಡಿಕೊಳ್ಳುವುದು ಹೇಗೆ? ಇಂತಹ ಅನೇಕ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳು ನಿಮಗೆ ಬೇಕಾದಲ್ಲಿ ಈ ಪುಸ್ತಕವನ್ನು ಓದಿ.\u003c\/span\u003e","brand":"BEETLE BOOK SHOP","offers":[{"title":"Default Title","offer_id":48003596583195,"sku":"","price":202.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/nimma-manasika-arogyavannu-hechchisikolli-7838002.jpg?v=1767535565","url":"https:\/\/beetlebookshop.com\/kn\/products\/nimma-manasika-arogyavannu-hechchisikolli","provider":"Beetle Book Shop","version":"1.0","type":"link"}