ಹೆಚ್ಚುವರಿ ಮಾಹಿತಿ
ವಿವರಣೆ
ಕನ್ನಡದ ಮೊದಲ ಅಂಕಣಕಾರ ಯಾರೆನ್ನುವ ಬಗ್ಗೆ 'ಇದಮಿತ್ಥಂ' ಎಂದು ಹೇಳುವ ಹಾಗೆ ಇಲ್ಲದಿದ್ದರೂ ಅಂಕಣವನ್ನು ಒಂದು ಪ್ರಕಾರವನ್ನಾಗಿ ನೆಲೆಗೊಳಿಸಿದ್ದರಲ್ಲಿ ನಿರಂಜನ ಅಗ್ರಗಣ್ಯರು ಎನ್ನುವುದು ನಿಸ್ಸಂದೇಹವಾಗಿದೆ. ಕನ್ನಡ ಪತ್ರಿಕಾ ಲೋಕದಲ್ಲಿ 'ಅಂಕಣ' ಬರೆಹಕ್ಕೆ ಗಟ್ಟಿ ತಳಪಾಯ ಹಾಕಿದ ಶ್ರೇಯಸ್ಸು ನಿರಂಜನರಿಗೆ ಸಲ್ಲುತ್ತದೆ.
ಒಟ್ಟು 13 ಅಂಕಣಗಳ ಪೈಕಿ ಏಳು ಅಂಕಣ ಬರೆಹಗಳು ಸಂಕಲನ ರೂಪದಲ್ಲಿ ಪ್ರಕಟವಾಗಿವೆ. ಅವರ ಅಂಕಣಗಳು ಪ್ರಕಟವಾದ ಪತ್ರಿಕೆಗಳ ಸಂಖ್ಯೆ ಮಾತ್ರವಲ್ಲದೆ ಮುದ್ರಿತ ಅಂಕಣ ಬರೆಹಗಳ ಪ್ರಮಾಣವೂ ಗುಣಮಟ್ಟವೂ ವಿಷಯವೈವಿಧ್ಯವೂ ಅಗಾಧವಾದುದಾಗಿದೆ. ನಿರಂಜನರ ಲೇಖನಿಯಿಂದ ಮೂಡಿದ ಒಟ್ಟು ಅಂಕಣ ಬರೆಹಗಳ ಸಂಖ್ಯೆ ಸುಮಾರು 2000.
ನಿರಂಜನರ ಮರುಓದು ಸರಣಿಯ ಅಂಕಣ ಬರೆಹಗಳ ಈ ಸಂಗ್ರಹದಲ್ಲಿ 1950ರಿಂದ 1970ರ ವರೆಗಿನ ಸಾಧನ ಸಂಚಯ, ಅಂಕಣ. ರಾಜಧಾನಿಯಿಂದ ಮತ್ತು ದಿನಚರಿಯಿಂದ ಸಂಕಲನಗಳಿಂದ ಆಯ್ದ 33 ಬರೆಹಗಳಿವೆ. ಇವುಗಳಲ್ಲಿ ವೈಯಕ್ತಿಕ ಅನಿಸಿಕೆ, ಸಾಹಿತ್ಯ-ಸಾಹಿತಿಗಳ, ಸಾಂಸ್ಕೃತಿಕ ನೀತಿ, ಮಾಧ್ಯಮ, ವಿಜ್ಞಾನ-ತಂತ್ರಜ್ಞಾನ, ನಾಡು-ರಾಜಕೀಯ ಮತ್ತು ಜಾಗತಿಕ-ಹೀಗೆ ವರ್ಗೀಕರಿಸಲಾದ ಅಧ್ಯಾಯಗಳಲ್ಲಿ ಪ್ರತಿ ವಿಷಯಗಳ 3-4 ಬರೆಹಗಳಿವೆ. ಇವುಗಳನ್ನು ಅವರ ವಿಷಯ, ಶೈಲಿಗಳಲ್ಲಿ ಅಗಾಧ ವೈವಿಧ್ಯತೆ, ಧೋರಣೆಗಳನ್ನು ಮತ್ತು ಮೂರು ದಶಕಗಳ ದೀರ್ಘಕಾಲದಲ್ಲಿ ಅವರ ಬೆಳವಣಿಗೆಯನ್ನು ಬಿಂಬಿಸುವಂತೆ ಆಯ್ದುಕೊಳ್ಳಲಾಗಿದೆ. ಕೆಲವು ಬರೆಹಗಳು ನಿರಂಜನರೇ ಸ್ವತಃ ಸಂಪಾದಿಸಿ 1987ರಲ್ಲಿ ಪ್ರಕಟವಾದ ತಮ್ಮ ಬರೆಹಗಳ ವಾಚಿಕೆ 'ಪ್ರತಿಧ್ವನಿ'ಯಿಂದ ಆಯ್ದವು.
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.