ಹೆಚ್ಚುವರಿ ಮಾಹಿತಿ
ವಿವರಣೆ
ಜಗತ್ತಿನಾದ್ಯಂತ ಭಾರತೀಯ ಆಧ್ಯಾತ್ಮಿಕತೆಯ ಬಗ್ಗೆ ತನ್ನದೇ ಶೈಲಿಯಲ್ಲಿ ಪ್ರವಚನ ನೀಡುತ್ತಿದ್ದ ಓಶೋ ಅವರ ಮಾತುಗಳನ್ನು ಕೇಳುವುದು ಬಹಳ ಆನಂದದಾಯಕ. ಆದರೆ ಅವರ ವೈಚಾರಿಕತೆ-ಭಾವಕತೆಯನ್ನು ಅರ್ಥಮಾಡಿಕೊಂಡು, ಪುಸ್ತಕದ ರೂಪದಲ್ಲಿ ಒಂದು ಆಧ್ಯಾತ್ಮಿಕ sanniveshadalli ಸಮರ್ಪಕ ವಿಧಿವಿಧಾನದಲ್ಲಿ ಪ್ರಸ್ತುತಪಡಿಸುವುದು ಬಲು কঠিন.
ಸಹನಾ ಮತ್ತು ವೀರಣ್ಣ ಅವರ ತನ್ಮಯತೆ, ಸರಳ ಭಾಷೆ, ಅಭಿವ್ಯಕ್ತಿಯಲ್ಲಿನ ನೇರಾವಂತಿಕೆ ಹಾಗೂ ವಿಷಯಗಳನ್ನು ಒಂದಾದ ಮೇಲೊಂದರಂತೆ ಸಂಘಟಿಸಿರುವ ಬಗೆ ಈ ಪುಸ್ತಕವನ್ನು ಚೆಲುವಾಗಿಸಿದೆ. ಜೊತೆಗೆ, ಈವರೆಗೆ ಓಶೋ ಕುರಿತು ಗಮನಕ್ಕೆ ಬಾರದ ಸಂಗತಿಗಳೂ ಇದರಲ್ಲಿ ಅರ್ಥಪೂರ್ಣ ಆಕರ ಕೃತಿಯಾಗಿ ಹೊರಹೊಮ್ಮಿದೆ. ಈ ಪುಸ್ತಕದ ಓದು ಆಹ್ಲಾದಕರ ಅನುಭವವನ್ನು ನೀಡಬಲ್ಲುದು; ತಿಳಿದಿರದ ಅನೇಕ ವಿಷಯಗಳಿಂದ ಮನಸ್ಸು ಪ್ರಫುಲ್ಲವಾಗುವುದು. ಕನ್ನಡದ ಓದುಗರು ಮುಕ್ತ ಮನಸ್ಸಿನಿಂದ ಕೃತಿಯನ್ನು ಕೈಗೆತ್ತಿಕೊಂಡರೆ ಇಬ್ಬರು ಲೇಖಕರ ನಿಸ್ವಾರ್ಥ ಪರಿಶ್ರಮ ಸಾರ್ಥಕ ಎಂದು ಕೇಶವ ಮಳಗಿ ಅಭಿಪ್ರಾಯಪಟ್ಟಿದ್ದಾರೆ.
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್ನಿಂದ ಎಕ್ಸ್ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.