P G ( Novel ) - Beetle Book Shop

ಪಿ ಜಿ ( ಕಾದಂಬರಿ )

Rs. 290.00
Sale price  Rs. 290.00 ಸಾಮಾನ್ಯ ಬೆಲೆ  Rs. 330.00
ಉತ್ಪನ್ನದ ಮಾಹಿತಿಗೆ ತೆರಳಿ
P G ( Novel ) - Beetle Book Shop

ಪಿ ಜಿ ( ಕಾದಂಬರಿ )

Rs. 290.00
Sale price  Rs. 290.00 ಸಾಮಾನ್ಯ ಬೆಲೆ  Rs. 330.00

ಮಾರಾಟಗಾರರು : BEETLE BOOK SHOP

ಕಾಡುವ ಕಥೆ ಥಟ್ಟನೆ ಬರೆಯಿಸಿಕೊಳ್ಳುವುದಿಲ್ಲ. ಅದು ಒಳಗೊಳಗೆ ವಿಸ್ತಾರಗೊಳ್ಳುತ್ತದೆ. ಅಲ್ಲಿ ವಿಷಾದ ಮಡುಗಟ್ಟಿದಂತೆ ಮಾತು ಮೌನವಾಗುತ್ತದೆ, ಪ್ರೇಮ್ ಚಂದ್, ಅಲೆಕಾಂಡರ್ ಪುಕ್ರೀನ್, ಕಾಮುಗಳ ಕಾದಂಬರಿಗಳು ಘಟಿಸಿದ್ದೇ ಹೀಗೆ ಘನ ಗಂಭೀರ ಕಾರ್ಮೋಡಗಳು ಆಕಾಶ ತುಂಬಿದಂತೆ ತಟ್ಟನೆ ಮಳೆ ಸುರಿಯುವುದಿಲ್ಲ. ಓಡಾಡುತ್ತವೆ, ಕಾಡುತ್ತವೆ ಕೊನೆಗೊಮ್ಮೆ ಸುರಿದುಬಿಟ್ಟರೆ ನಿಂತ ನೆಲದ ಗತಿ ಏನಾದೀತು ಎನ್ನುವ ಭಯ ಹುಟ್ಟಿಸುತ್ತವೆ. ಎಲ್ಲ ತಿಳಿದೂ ಈ ತಿಳುವಳಿಕೆಯನ್ನು ತೆಗೆದುಕೊಂಡು ಏನು ಮಾಡುವುದು ಎನ್ನುವ ಹತಾಶದ ಮುಂದೆ ನಮ್ಮನ್ನು ನಿಲ್ಲಿಸುತ್ತವೆ. ಬಹುತೇಕ ಈ ಕಾದಂಬರಿಯ ಕಥಾವಸ್ತು ಹಾಗೆಯೇ. ಇಲ್ಲಿ ಪಾತ್ರಗಳು ನೆಪ ಮಾತ್ರ ಸಂಬಂಧಗಳ ತಾತ್ವಿಕತೆಯೇ ಕಾದಂಬರಿ ನಮಗೆ ಒಡ್ಡುವ ಪ್ರಶ್ನೆ. ಕಾದಂಬರಿಕಾರ್ತಿ ಸುಶೀಲಾ ಡೋಣೂರ ಕಣ್ಣಿಗೆ ಕಂಡರೂ ಎಂಬ ಮಾತ್ರಕ್ಕೆ ಮನುಷ್ಯರನ್ನು ನೋಡಲಿಲ್ಲ. ಬದಲಾಗಿ ಓದುವ ಗಂಭೀರ ಯತ್ನವನ್ನು ಮಾಡಿದ್ದಾರೆ. ನಮ್ಮ ಸಂದರ್ಭದ ಅತಿ ದೊಡ್ಡ ದುರಂತದ ಮುನ್ನುಡಿಯ ಸಾಲುಗಳನ್ನ ಪ್ಲೇ ಅವರು ಇಲ್ಲಿ ಇಟ್ಟಿರುವುದು. ಕಾದಂಬರಿ ಇನ್ನೂ ಬರಬೇಕಾಗಿದೆ. ಆಗ ಅದು ಮತ್ತೊಂದು ರಿಸರಕ್ಷನ್ ಆಗಲು ಸಾಧ್ಯವಿದೆ. 'ಬದುಕೆನ್ನುವ ವಿಕಾರದ ಅರ್ಥವನ್ನು ಹುಡುಕುತ್ತಾ ಹೋದಷ್ಟು ಅದು ಬದಲಾಗುತ್ತಾ ಹೋಗುತ್ತದೆ. ಅದು ಒಂದು ರೀತಿ ಕೈಯೊಳಗೆ ಸಿಕ್ಕೂ ಹಾರಿ ಹೋಗುವ ಚಿಟ್ಟೆಯಂತೆ' ಇವು ಬೇರುಗಡಿತವಾಗಿ ಬದುಕುವ ನಗರದ ಮನಸ್ಸಿನಲ್ಲಿ ನಿತ್ಯ ಸಾವಿರ ಬಾರಿ ಹುಟ್ಟಿ ಸಾಯುವ ಸಹಾಯವಿಲ್ಲದ ವಾಸ್ತವದ ಸಾಲುಗಳು, ಕಾದಂಬರಿಯ ವಸ್ತು ಹೊಸದು, ಅಷ್ಟೇ ಸಂಕಟದ ಭಾಷೆ, ಲೇಖಕಿಯನ್ನು ಕುತೂಹಲ ಕೆರಳಿಸುವ ಅಭಿವ್ಯಕ್ತಿ, ಈ ಕಾರಣ ಅಭಿನಂದಿಸದೆ ಇರಲಾಗದು

- ರಾಗಂ

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು