ಹೆಚ್ಚುವರಿ ಮಾಹಿತಿ
ವಿವರಣೆ
ಅಪಾರಸಂಖ್ಯೆಯಲ್ಲಿ ನೆರೆದಿರುವ ನಿಮ್ಮನ್ನು ಕಂಡಾಗ ಕನ್ನಡ 'ಉಳಿಸು'ವ ಪ್ರಶ್ನೆಯೇ ಬರುವುದಿಲ್ಲ. 'ಬೆಳೆಸು'ವ ಪ್ರಶ್ನೆ ಮಾತ್ರ ಉಳಿಯುತ್ತದೆ...
..: 'ಕನ್ನಡವನ್ನು ಉಳಿಸುವ ಪ್ರಶ್ನೆಯೇ ಬರುವುದಿಲ್ಲ ಎಂದು ಮೊದಲು ಹೇಳಿದೆ. ಏಕೆಂದರೆ ಈ ಉಳಿಸುವ ಹಪಾಹಪಿ ಈಗಿನದಲ್ಲ ಎರಡು ಸಾವಿರ ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು. ಎರಡು ಸಾವಿರ ವರ್ಷಗಳ ಅವಧಿಯೊಳಗೆ ಕನ್ನಡ ಉಳಿದುಬಂದ ಮೇಲೆ ಅದು ಮುಂದೆ ಉಳಿಯುತ್ತದೊ ಇಲ್ಲವೋ ಎಂಬ ಪ್ರಶ್ನೆ ಬರುವುದಕ್ಕೆ ಸಂಭವವೇ ಇಲ್ಲ. ಆದರೆ, ಬೆಳೆಸುವ ಬಗ್ಗೆ ನಾವು ಬಹಳ ಚಿಂತನೆಯನ್ನು ನಡೆಸಬೇಕಿದೆ. ಆದರೂ, ಇತಿಹಾಸದ ವಿದ್ಯಾರ್ಥಿಯಾಗಿ ನಾನು ಒಂದೆರಡು ವಿಷಯಗಳ ಬಗ್ಗೆ ತಮ್ಮೊಂದಿಗೆ ಹಂಚಿಕೊಳ್ಳುವೆ. ಈ ಎರಡು ಸಾವಿರ ವರ್ಷಗಳಲ್ಲಿ ಕನ್ನಡ ಹೇಗೆ ಉಳಿದುಬಂದಿದೆ ಎಂಬುದನ್ನು ನಾವು ಕಂಡುಕೊಂಡರೆ, ಮುಂದೆ ಅನೇಕ ಸಾವಿರ ವರ್ಷಗಳವರೆಗೂ ಈ ಕನ್ನಡ ಉಳಿದುಕೊಳ್ಳುತ್ತದೆ. ಅನೇಕ ಘಟ್ಟಗಳಲ್ಲಿ ಕನ್ನಡ ಆಪತ್ತನ್ನು ಎದುರಿಸಿ, ಉಳಿದುಬಂದಿದೆ. ಇವುಗಳಲ್ಲಿ ಸುಮಾರು ಸಂಗತಿಗಳು ನಿಮಗೆಲ್ಲರಿಗೂ ತಿಳಿದಿದೆ. ಕನ್ನಡ ಆರಂಭ ಕಾಲದೊಳಗೆ ಪ್ರಾಕೃತದ ಪ್ರಭಾವಕ್ಕೆ ಒಳಗಾಗಿತ್ತು. ಆನಂತರದ ಸಂಸ್ಕೃತದ ಪ್ರಭಾವಕ್ಕೆ ಒಳಗಾಗಿತ್ತು. ಆಗ ಮೂಡಿದ ಆತಂಕವೇನೆಂದರೆ, ಪಂಡಿತರೆಲ್ಲ ಸಂಸ್ಕೃತದಲ್ಲಿ ಮಾತನಾಡಿದರೆ ಕನ್ನಡ ಉಳಿಯುತ್ತೋ ಇಲ್ಲವೋ ಎಂಬುದಾಗಿತ್ತು. ಆ ಅನುಮಾನವನ್ನು ತಾನೇ ಬಗೆಹರಿಸಿಕೊಂಡು ಸಂಸ್ಕೃತದ ಸತ್ತ್ವವನ್ನು ಹೀರಿಕೊಂಡು ಕನ್ನಡ ದಷ್ಟಪುಷ್ಟವಾಗಿ ಬೆಳೆಯಿತು. ಅಂದರೆ ಕನ್ನಡ ಭಾಷೆಗೆ ಇರುವ ಮಹಾಶಕ್ತಿ ಎಂದರೆ ಎಂತಹ ಅವಘಡ, ಆಪತ್ತು, ಆತಂಕ ಬರಲಿ, ಅದನ್ನು ಜೀರ್ಣಿಸಿಕೊಂಡು ತಾನು ಬೆಳೆಯುವ ಶಕ್ತಿ ಕನ್ನಡ ಭಾಷೆಯಲ್ಲಿದೆ ಎಂಬುದನ್ನು ನಾವು ಮೊದಲು ಕಂಡುಕೊಳ್ಳಬೇಕಿದೆ...
ಕಲಬುರ್ಗಿ ಸಾಹಿತ್ಯ ಸಮ್ಮೇಳನದಲ್ಲಿ ಮಾಡಿದ ವಿಶೇಷ ಉಪನ್ಯಾಸದಿಂದ
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.