Postman Ganganna ( Novel ) - Beetle Book Shop

ಪೋಸ್ಟ್‌ಮನ್ ಗಂಗಣ್ಣ ( ಕಾದಂಬರಿ )

Rs. 117.00
Sale price  Rs. 117.00 ಸಾಮಾನ್ಯ ಬೆಲೆ  Rs. 130.00
ಉತ್ಪನ್ನದ ಮಾಹಿತಿಗೆ ತೆರಳಿ
Postman Ganganna ( Novel ) - Beetle Book Shop

ಪೋಸ್ಟ್‌ಮನ್ ಗಂಗಣ್ಣ ( ಕಾದಂಬರಿ )

Rs. 117.00
Sale price  Rs. 117.00 ಸಾಮಾನ್ಯ ಬೆಲೆ  Rs. 130.00

ಮಾರಾಟಗಾರರು : BEETLE BOOK SHOP

ಎಂ. ಜವರಾಜ್ ನಮ್ಮ ತಾಲ್ಲೂಕಿನ ಮುಖ್ಯ ಬರಹಗಾರರಲ್ಲಿ ಒಬ್ಬರಾಗಿ ಹೊರಹೊಮ್ಮುತ್ತಿದ್ದಾರೆ. ಸ್ವಲ್ಪ ತಡವಾಗಿ ಬರಹಕ್ಕೆ ತೊಡಗಿಕೊಂಡಿರಬಹುದು. ಆದರೂ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೆಲಸಮಾಡಿದ್ದಾರೆ. ಕವಿತೆ, ಕಥೆ, ಕಾದಂಬರಿ ಮತ್ತು ವಿಮರ್ಶೆಯಲ್ಲೂ ಕೈಯಾಡಿಸಿ ಗೆದ್ದಿದ್ದಾರೆ. ಪ್ರಸ್ತುತ ಒಂದು ಕಿರು ಕಾದಂಬರಿಯನ್ನು ಪ್ರಕಟಿಸುತ್ತಿದ್ದಾರೆ. 'ಪೋಸ್ಟ್ ಮ್ಯಾನ್ ಗಂಗಣ್ಣ' ಇವರ ಹಳ್ಳಿಯ ಆಸುಪಾಸಿನಲ್ಲಿ ನಡೆಯುವ ಕಥೆ. ಅದರ ಜೊತೆಗೆ ಇವರ ಬಾಲ್ಯವೂ ತಳುಕಿಹಾಕಿಕೊಂಡಿದೆ. ಆದ್ದರಿಂದ ಕಾದಂಬರಿ ಹೆಚ್ಚು ಆತ್ಮಕಥಾನಕವಾಗಿದೆ. ಒಬ್ಬ ನಿರ್ಗತಿಕ, ಮುಗ್ಧ ವ್ಯಕ್ತಿ ಗಂಗಶೆಟ್ಟಿ ಅನುಕಂಪ ಗಿಟ್ಟಿಸಿಕೊಂಡು ಪೋಸ್ಟ್ ಮ್ಯಾನ್ ಆಗಿ ಅಸ್ತಿತ್ವ ಪಡೆದುಕೊಳ್ಳುವುದು ಮತ್ತು ಹಳ್ಳಿಯ ಸಬ್ ಪೋಸ್ಟ್ ಆಫೀಸಿನ ಪಡಿಪಾಟಲುಗಳನ್ನು ಗಂಗಣ್ಣನ ಮೂಲಕ ಹೇಳುವುದು ಕಥೆಯ ಮುಖ್ಯಧಾರೆಯಾಗಿದೆ. ಅಂಚೆ ಇಲಾಖೆಯ ಒಳಹೊರಗನ್ನು ಲೇಖಕರು ಚೆನ್ನಾಗಿ ಅಭ್ಯಾಸ ಮಾಡಿದ್ದಾರೆ ಎನ್ನಬಹುದು. ಟಿ. ನರಸೀಪುರದ ಸುತ್ತಲ ಆಡುಭಾಷೆಯನ್ನು ಚೆನ್ನಾಗಿ ದುಡಿಸಿಕೊಂಡಿದ್ದಾರೆ. ಅಲ್ಲಲ್ಲಿ ತಮ್ಮ ಬಾಲ್ಯಕಾಲದ ಜೀವನ ಚಿತ್ರಗಳನ್ನು ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಥೆ ಹೆಚ್ಚು ಸಂಘರ್ಷಗಳಿಲ್ಲದೆ ಸಲಿಲವಾಗಿ ಓದಿಸಿಕೊಂಡು ಹೋಗುತ್ತದೆ. ಮುಖ್ಯವಾಗಿ ಒಂದು ಕಾಲಘಟ್ಟದ ಗ್ರಾಮೀಣ ಬದುಕಿಗೆ ಈ ಕಿರು ಕಾದಂಬರಿ ಕನ್ನಡಿ ಹಿಡಿದಂತಿದೆ. ಜವರಾಜ್ ಅವರು ಇನ್ನೂ ಹೆಚ್ಚು ಬರೆಯಲಿ ಎಂದು ಆಶಿಸುತ್ತಾ ಸದ್ಯದ ಈ ಕೃತಿಗೂ ಅವರ ಮುಂಬರುವ ಕೃತಿಗಳಿಗೂ ಯಶಸ್ಸನ್ನು ಹಾರೈಸುತ್ತೇನೆ.

ಡಾ. ಮೂಡ್ನಾಕೂಡು ಚಿನ್ನಸ್ವಾಮಿ (ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು)

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು