Prameya - Beetle Book Shop

ಪ್ರಮೇಯ | Prameya

Rs. 356.00
Sale price  Rs. 356.00 ಸಾಮಾನ್ಯ ಬೆಲೆ  Rs. 395.00
ಉತ್ಪನ್ನದ ಮಾಹಿತಿಗೆ ತೆರಳಿ
Prameya - Beetle Book Shop

1 ವಿಮರ್ಶೆಗಳು

ಪ್ರಮೇಯ | Prameya

Rs. 356.00
Sale price  Rs. 356.00 ಸಾಮಾನ್ಯ ಬೆಲೆ  Rs. 395.00

ಮಾರಾಟಗಾರರು : BEETLE BOOK SHOP

ಭಾರತದ ಮಹಾಮಾಪನದ ಕತೆಯನ್ನು ಹೇಳುತ್ತಲೇ, ಭಾರತೀಯ ಮನಸ್ಸು ದೈವಿಕತೆ, ಆಧ್ಯಾತ್ಮವನ್ನು ಹೇಳುವ ಕಾದಂಬರಿ ಪ್ರಮೇಯ ಇದರ ಹರಹು ಮತ್ತು ಆಳ ನನ್ನನ್ನು ಅಚ್ಚರಿಗೊಳಿಸಿದೆ. ಇದು ಹಿಮಾಲಯವನ್ನು ಆಳಿದ ಕತೆ, ಆಳದವರ ಕತೆ, ಕಳೆದು
ಉಳಿದವರ ಕತೆ, ವೈಜ್ಞಾನಿಕ ಜಗತ್ತು ಭಾರತದ ಮಹಾಮಾಪನವನ್ನು ಗ್ರೇಟ್ ಟಿಮೆಟ್ರಿಕ್‌ ಸರ್ವೆ ಎಂದು ಕರೆಯಿತು. ಆ ಯೋಜನೆಯನ್ನು ಮುನ್ನಡೆಸಿದ ಕರ್ನಲ್ ಲ್ಯಾಂಟನ್‌, ಜಾರ್ಜ್ ಎವರೆಸ್ಟ್, ಅಂಡೋವಾ, ಥಾಮಸ್ ಚಾರ್ಜ್ ಮಾಂಟೆಮರಿ
ಮತ್ತು ನೈನ್‌ಸಿಂಗರ ಕಷ್ಟಸುಖದ ಕತೆಯನ್ನು ಹೇಳುತ್ತಲೇ ಭಾರತದ ಕತೆಯನ್ನೂ ಗಜಾನನ
ಶರ್ಮರು ಹೇಳುತ್ತಾರೆ.
ಇಂಥದ್ದೊಂದು ವಸ್ತುವನ್ನು ಆಧರಿಸಿದ ಮೊದಲ ಭಾರತೀಯ ಕಾದಂಬರಿ ಅದು.
ಚರಿತ್ರೆ ಮತ್ತು ಕಲ್ಪನೆ ಎರಡನ್ನೂ ಹದವಾಗಿ ಬೆರೆಸುತ್ತಾ, ಚಾರಿತ್ರಿಕ ವಿವರಗಳಿಗೆ ಅಪಚಾರ ಆಗದಂತೆ, ಕಲಾನುಭವಕ್ಕೆ ಕುಂದಾಗದಂತೆ ಈ ಕತೆಯನ್ನು ಗಜಾನನ ಶರ್ಮ ಕಟ್ಟಿದ್ದಾರೆ.

ಸುಪ್ತ ವಿವರ, ಸ್ಪಷ್ಟ ಮಾಹಿತಿ, ಸಮರ್ಪಕ ಕ್ಷೇತ್ರಾಧ್ಯಯನ, ಅನುಪಮ ಶ್ರದ್ಧೆ ಮತ್ತು
ಸರಳ ಭಾಷೆ ಹುರಿಗಟ್ಟಿರುವ ಕಾದಂಬರಿ ಇದು. ನಮಗೆ ಗೊತ್ತಿಲ್ಲದ ಹೊರಜಗತ್ತು ಮತ್ತು ಒಳಜಗತ್ತನ್ನು ಈ ಕಾದಂಬರಿ ಅನಾವರಣ ಮಾಡುತ್ತದೆ.
ಈಗಾಗಲೇ ಪುನರ್ವಸು ಮತ್ತು ಚೆನ್ನಭೈರಾದೇವಿ ಕಾದಂಬರಿಗಳ ಮೂಲಕ ಕನ್ನಡದ ಬಹುಮುಖ್ಯ ಕಾದಂಬರಿಕಾರ ಎಂದೆನಿಸಿಕೊಂಡಿರುವ ಗಜಾನನ ಶರ್ಮರು ಈ ಕಾದಂಬರಿಯಲ್ಲಿ ಮತ್ತೊಂದು ಎತ್ತರವನ್ನು ತಲುಪಿದ್ದಾರೆ. ಈ ಕಾದಂಬರಿಯ ಓದು
ನನ್ನನ್ನು ಮಾನವಂತನನ್ನಾಗಿ ಹೃದಯವಂತನನ್ನಾಗಿಯೂ ಮಾಡಿದೆ. ಓದಿದ
ನಿಮಗೂ ಆದೇ ಆಗಲಿದೆ.

-ಜೋಗಿ

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು