Punarnava (kādambari) - Beetle Book Shop

ಪುನರ್ನವಾ (ಕಾದಂಬರಿ)

Rs. 450.00
Sale price  Rs. 450.00 ಸಾಮಾನ್ಯ ಬೆಲೆ  Rs. 500.00
ಉತ್ಪನ್ನದ ಮಾಹಿತಿಗೆ ತೆರಳಿ
Punarnava (kādambari) - Beetle Book Shop

ಪುನರ್ನವಾ (ಕಾದಂಬರಿ)

Rs. 450.00
Sale price  Rs. 450.00 ಸಾಮಾನ್ಯ ಬೆಲೆ  Rs. 500.00

ಮಾರಾಟಗಾರರು : BEETLE BOOK SHOP

ಲೇಖಕರು : ಸಿ. ಪಿ ರವಿಕುಮಾರ್ 

ಇತಿಹಾಸದ ಉದ್ದಕ್ಕೂ ಒಂದಲ್ಲ ಒಂದು ಯುದ್ಧದಿಂದ ನರಳುತ್ತಲೇ ಇರಾಕ್ ದೇಶದಲ್ಲಿ ಕಳೆದ ಎರಡು ದಶಕಗಳು ಕಗ್ಗತ್ತಲಿನ ಅವಧಿ.

ತೈಲನಿಕ್ಷೇಪಗಳನ್ನು ಹೊಂದಿದ್ದರೂ ಜಾಗತಿಕ ಚದುರಂಗದಾಟದಲ್ಲಿ ಕಾಯಿಯಂತೆ ಬಳಸಲಾದ ಇರಾಕ್ ದೇಶವು ಒಗ್ಗಟ್ಟಿಲ್ಲದೆ ತನ್ನ ಅಂತರಾಗ್ನಿಯಲ್ಲಿ ತಾನೇ ಉರಿಯುತ್ತಿರುವ ದೇಶ. ಧರ್ಮದ ಹೆಸರಿನಲ್ಲಿ ಭಯೋತ್ಪಾದಕರು ಇನ್ನಿಲ್ಲದ ಘೋರ ಕೃತ್ಯಗಳನ್ನು ಅಮಾಯಕ ಜನರ ಮೇಲೆ ಎಸಗಿದ ದುರಂತ ಕಥೆಯನ್ನು ಇರಾಕ್ ದೇಶದ ಒಂದೊಂದು ಕಲ್ಲೂ ಹೇಳುತ್ತದೆ.
ಪ್ರಸ್ತುತ ಕಾದಂಬರಿಯಲ್ಲಿ ಇರಾಕ್ ದೇಶದ ಕಥೆಯನ್ನು ಹೇಳುವ ಪ್ರಯತ್ನವಿದೆ. ಸುದ್ದಿಮಾಧ್ಯಮಗಳು, ಅಂತರ್ಜಾಲ ತಾಣಗಳಲ್ಲಿ ಓದಿದ, ನೋಡಿದ ಅನೇಕ ವೀಡಿಯೋ ತುಣುಕುಗಳು ಕಾದಂಬರಿಯ ಕಥಾಹಂದರಕ್ಕೆ ಪ್ರೇರಣೆ ನೀಡಿವೆ. ಕಾದಂಬರಿಯಲ್ಲಿ ಬರುವ ಎಲ್ಲ ಪಾತ್ರಗಳೂ ಕಾಲ್ಪನಿಕವಾದರೂ ಅನೇಕ ಕಥಾಪ್ರಸಂಗಗಳು ನೈಜ ಘಟನೆಗಳನ್ನು ಆಧರಿಸಿದವು.
ಮೋಸುಲ್ ನಗರದ ವಸ್ತು ಪ್ರದರ್ಶನಾಲಯವನ್ನು
ಧ್ವಂಸಗೊಳಿಸಿದ ಘಟನೆ ನನ್ನ ಮನಸ್ಸನ್ನು ಕಲಕಿದೆ. ಇದಕ್ಕಿಂತ ಮುಂಚೆ ಅಫ್ಘಾನಿಸ್ತಾನದಲ್ಲಿ ಬಾಮಿಯಾನ್ ಬುದ್ಧ ಶಿಲ್ಪವನ್ನು ಭಯೋತ್ಪಾದಕರು ಧರ್ಮದ
ಹೆಸರಿನಲ್ಲಿ ಒಡೆದುಹಾಕಿದಾಗಲೂ ನನ್ನ ಮನಸ್ಸು ವಿಕ್ಷುಬ್ಧವಾಗಿತ್ತು. ಆಗ ಒಂದು ಕವಿತೆ ಬರೆದದ್ದು ನೆನಪಿದೆ.
ಮೋಸುಲ್ ನಗರದಲ್ಲಿ ನಡೆದ ಭಯೋತ್ಪಾದಕ ಘಟನೆಗಳನ್ನು ಪತ್ರಿಕೆಗಳಲ್ಲಿ ಓದುತ್ತಾ ಮನಸ್ಸು ಇನ್ನಷ್ಟು ವಿಚಲಿತವಾಯಿತು. ಪ್ರಸ್ತುತ ಕಾದಂಬರಿ
ರೂಪುಗೊಂಡಿದ್ದು ಹೀಗೆ.
'ಪುನರ್ನವ' ಎಂದರೆ ಮರುಹುಟ್ಟು ಪಡೆದು ಮತ್ತೊಮ್ಮೆ ಹೊಸತನವನ್ನು ಪಡೆಯುವುದು ಎಂಬ ಅರ್ಥವಿದೆ. ಕಾದಂಬರಿಯ ನಾಯಕ ದೇಶವನ್ನು
ಮತ್ತೊಮ್ಮೆ ಪುನರ್ನಿಮಿ್ರಸುವ ಕನಸನ್ನು ಕಾಣುತ್ತಾ ಅದೇ ಹೆಸರಿನ ಒಂದು ಸಂಸ್ಥೆಯನ್ನು ಪ್ರಾರಂಭಿಸುತ್ತಾನೆ. ಈ ಕಾದಂಬರಿಯ ನಾಯಕ ಕಂಪ್ಯೂಟರ್ ತಂತ್ರಾಂಶ ಕ್ಷೇತ್ರದಲ್ಲಿ ಅಪೂರ್ವ ಪ್ರತಿಭಾವಂತ. ಇವನಂಥ ಮನೋಭಾವನೆಯುಳ್ಳ ಯುವಕರ ಮೇಲೆ ಇರಾಕ್ ಮತ್ತು ಇಡೀ ವಿಶ್ವದ ಭವಿಷ್ಯ ನಿಂತಿದೆ ಎಂದರೆ ಅತಿಶಯೋಕ್ತಿಯಾಗಲಾರದು.

- ಒಳಗಿನ ಪುಟಗಳಿಂದ

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು