Putta Putti Kathegalu - Beetle Book Shop

Tiny Tales

Rs. 126.00
Sale price  Rs. 126.00 ಸಾಮಾನ್ಯ ಬೆಲೆ  Rs. 140.00
ಉತ್ಪನ್ನದ ಮಾಹಿತಿಗೆ ತೆರಳಿ
Putta Putti Kathegalu - Beetle Book Shop

Tiny Tales

Rs. 126.00
Sale price  Rs. 126.00 ಸಾಮಾನ್ಯ ಬೆಲೆ  Rs. 140.00

ಮಾರಾಟಗಾರರು : BEETLE BOOK SHOP

ಮಕ್ಕಳ ಸಾಹಿತ್ಯ ಎಂದಾಗ, ಯಾವ ವಯಸ್ಸಿನ ಮಕ್ಕಳು ಎಂಬ ವಿಚಾರವೂ ಗಮನಾರ್ಹ ಸಂಗತಿಯಾಗುತ್ತದೆ. ಹದಿನೈದು ವರ್ಷದೊಳಗಿನ ಮಕ್ಕಳನ್ನು, ಮುಗ್ಧರು ಎಂದು ಗುರುತಿಸಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಮಕ್ಕಳು ಬಹು ಬೇಗ ಮುಗ್ಧತೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಅನಿರ್ಬಂಧಿತ ಮನರಂಜನಾ ಯುಗದಲ್ಲಿ ನಾವು ಬದುಕುತ್ತಿದ್ದು, ಅದು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂಬುದನ್ನು ಗಮನಿಸದಿರುವಂತಿಲ್ಲ. ಆದುದರಿಂದ ಈ ಕಾಲದಲ್ಲಿ ಹುಟ್ಟಿದ ಮಕ್ಕಳ ಸಾಹಿತ್ಯ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಪ್ರಸ್ತುತ ಪ್ರೊ. ನಾಗ .ಎಚ್. ಹುಬ್ಬಿ ಸಂಪಾದಕರಾಗಿ ತಂದಿರುವ ಸಂಕಲನದ ಆಯ್ಕೆಯ ಚೌಕಟ್ಟು, ಹೀಗೆ ಪ್ರಶಸ್ತಿ ವಿಜೇತ ಮಕ್ಕಳ ಸಾಹಿತಿಗಳಿಗೆ ಎಂಬ ವಿಚಾರ ಗಮನಾರ್ಹ ಸಂಗತಿಯಾಗುತ್ತದೆ.

ಈ ಸಂಕಲನದ ಸಂಪಾದಕರಾಗಿರುವ ಪ್ರೊ. ನಾಗ ಹುಬ್ಬಿ ಕನ್ನಡ ನಾಡಿನಿಂದ ಸಾವಿರಾರು ಮೈಲಿ ದೂರದಲ್ಲಿರುವ ರಾಂಚಿ (ಝಾರ್ಖಂಡ್)ಯಲ್ಲಿ ಕುಳಿತು ಕನ್ನಡ ಸಾಹಿತ್ಯಕ್ಕೆ ನಿರಂತರವಾಗಿ ಕೊಡುಗೆ ನೀಡಿದ್ದಾರೆ. ಕತೆಗಾರರಾಗಿ, ಅನುವಾದಕರಾಗಿ ಹತ್ತಾರು ಕೃತಿಗಳನ್ನು ನೀಡಿದ್ದಾರೆ. ಮಕ್ಕಳ ಸಾಹಿತ್ಯ ಕೃತಿಗಳನ್ನು ಬೇರೆ ಭಾಷೆಗಳಿಂದ ಅನುವಾದಿಸಿದ್ದಾರೆ. ಬುಡಕಟ್ಟು ಜನಾಂಗದ ಅಧ್ಯಯನ ಕ್ಷೇತ್ರಕ್ಕೆ ಅವರ ಕೊಡುಗೆ ಅಮೂಲ್ಯವಾದುದು. ' ಜೇನುಹುಳುವಿನಂತೆ ಸದಾಕಾಲವೂ ಸೃಜನಶೀಲವಾಗಿರುವ ಅವರ ಈ ಮಕ್ಕಳ ಸಾಹಿತ್ಯ ಸಂಕಲನ ಅವರ ಕಾರ್ಯತತ್ಪರತೆಗೆ ಒಂದು ಹೊಸ ಸೇರ್ಪಡೆ.

-ಪ್ರೊ. ಕೆ. ಮರುಳಸಿದ್ದಪ್ಪ (ಮುನ್ನುಡಿಯಿಂದ)

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು