Rajamate Kempananjammanni ( Novel ) - Beetle Book Shop

ರಾಜಮಾತೆ ಕೆಂಪನಂಜಮ್ಮಣ್ಣಿ ( ಕಾದಂಬರಿ )

Rs. 445.00
Sale price  Rs. 445.00 ಸಾಮಾನ್ಯ ಬೆಲೆ  Rs. 495.00
ಉತ್ಪನ್ನದ ಮಾಹಿತಿಗೆ ತೆರಳಿ
Rajamate Kempananjammanni ( Novel ) - Beetle Book Shop

ರಾಜಮಾತೆ ಕೆಂಪನಂಜಮ್ಮಣ್ಣಿ ( ಕಾದಂಬರಿ )

Rs. 445.00
Sale price  Rs. 445.00 ಸಾಮಾನ್ಯ ಬೆಲೆ  Rs. 495.00

ಮಾರಾಟಗಾರರು : BEETLE BOOK SHOP

ಬಂಗಾಳದ ಚತುರೆಯೊಬ್ಬಳು ಮೈಸೂರಿನ ಅರಮನೆಯ ಆಶ್ರಯ ಪಡೆದ ಪರಿಣಾಮದಿಂದಾಗಿಯೇ ನಮ್ಮ ರಾಷ್ಟ್ರಗೀತೆ ಆ ರಾಗರೂಪ ಪಡೆದದ್ದು! ತಿರುವಾಂಕೂರಿನ ಆಡಳಿತ ನೆಲೆ ನೀಡದ ದಲಿತವೈದ್ಯನಿಗೆ ಮೈಸೂರು ಆಶ್ರಯ ಕೊಟ್ಟ ಪರಿಣಾಮವೇ ಸ್ವಾಮಿ ವಿವೇಕಾನಂದರು ಸಿಡುಬುರೋಗ ದಿಂದ ಬಿಡುಗಡೆ ಪಡೆದು ಚಿಕಾಗೋಗೆ ಹೋಗಲು ಸಾಧ್ಯವಾದದ್ದು! ಕೋಲಾರದ ಚಿನ್ನದಗಣಿಗೆ ವಿದ್ಯುತ್ ಸರಬರಾಜು ಮಾಡಿ ಮುಂದೆ ಬೆಂಗಳೂರು ಸೇರಿದಂತೆ ನಮ್ಮ ನೆಲವನ್ನು ಬೆಳಗಿಸಿದ್ದು ಮೈಸೂರಿನ ಠಾಣೆಯ ಪ್ರೋತ್ಸಾಹದಲ್ಲಿ ಸ್ಥಾಪಿತಗೊಂಡ ಕಾವೇರಿ ವಿದ್ಯುತ್ ಸ್ಥಾವರ! ಆ ರಾಣಿಯ ಮುಂದಾಲೋಚನೆಯಿಂದಾಗಿಯೇ ಸಿಡುಬು, ಪ್ಲೇಗ್ ಮುಂತಾದವುಗಳಿಗೆ ಲಸಿಕೆಗಳು ಮೈಸೂರು ಪ್ರಾಂತ್ಯದಲ್ಲಿ ತಯಾರಾದದ್ದು. ಮಾರಿಕಣಿವೆಯಲ್ಲಿ ಕೃಷಿನೀರಾವರಿ ಅಣೆಕಟ್ಟು ನಿರ್ಮಾಣಗೊಂಡದ್ದು, ಬೆಂಗಳೂರಿನಲ್ಲಿ ಮಲ್ಲೇಶ್ವರಂ, ಬಸವನಗುಡಿಗಳು ಪ್ರಾರಂಭವಾದದ್ದು: ಟಾಟಾ ಅವರ ಆಶಯದ ವಿಜ್ಞಾನ ಸಂಸ್ಥೆ ನೆಲೆಗೊಂಡದ್ದು... ಇಂತಹ ಅದೆಷ್ಟೋ ಅಪರೂಪದ ಅಮೂಲ್ಯವಾದ ಕೈಂಕರ್ಯಗಳನ್ನು ಕೊಡುಗೆಯಾಗಿಸಿದ, ಜನಮನದಲ್ಲಿ ಹೊಸಚಿಂತನೆಗಳ ಬೀಜ ಬಿತ್ತಿದ, ಮೈಸೂರು ಪ್ರಾಂತ್ಯದ ಬೆಳವಣಿಗೆಯ ರೂವಾರಿಯಾಗಿದ್ದ ಅಪರೂಪದ ರಾಣಿ ಕೆಂಪನಂಜಮ್ಮಣ್ಣಿ ಯವರ ಹೃದಯಸ್ಪರ್ತಿ ಜೀವನಗಾಥೆ ಈ ಕೃತಿ.

ಕಾಲಗರ್ಭದಲ್ಲಿ ಅಡಗಿರಬಹುದಾದ ಕೋಹಿನೂರುಗಳನ್ನು ಹುಡುಕಿ ಹೊರತೆಗೆಯಬಲ್ಲ ಶೋಧನಾ ಕುಶಲತೆ ಮತ್ತು ಆ ಅಮೂಲ್ಯ ವಜ್ರಗಳ ಪರಿಚಯವನ್ನು ಓದುಗರ ಕಣ್ಣು ಕೋರೈಸುವಂತೆ ಚಿತ್ರಿಸುವ ಸಾವಧಾನದ ಬರಹಶೈಲಿ ಗಜಾನನ ಶರ್ಮ ಅವರಿಗೆ ದಕ್ಕಿರುವುದು ಕನ್ನಡಿಗರ ಅದೃಷ್ಟ, ಅವರ 'ಚೆನ್ನಭೈರಾದೇವಿ' ಮತ್ತು 'ಪ್ರಮೇಯ' ಕೃತಿಗಳೇ ಇದಕ್ಕೆ ಸಾಕ್ಷಿ ಐದು ಶತಮಾನಗಳಿಂದಲೂ ಅಜ್ಞಾತವಾಗಿಯೇ ಉಳಿದುಹೋಗಿದ್ದ, ಪಶ್ಚಿಮ ಕರಾವಳಿಯ ವೀರಮಹಿಳೆ 'ಮೆಣಸಿನ ರಾಣಿ' ಚೆನ್ನಭೈರಾದೇವಿಯನ್ನು ಮತ್ತು ಹಿಂದೂ ಮಹಾಸಾಗರದಿಂದ ಹಿಮಾಲಯದ ತುದಿಯವರೆಗೆ ಭಾರತದ ಅಂಗುಲ ಅಂಗುಲವನ್ನೂ ಅಳೆದು ವಿಸ್ತ್ರತವಾದ ನಕ್ಷೆ ತಯಾರಿಸುವಲ್ಲಿ ತಮ್ಮ ಜೀವನವನ್ನೇ ತೇಯ್ದ ಪ್ರಮೇಯಕರನ್ನು ಕನ್ನಡದ ಓದುಗರ ಮುಂದೆ ಅವರು ತೆರೆದಿಟ್ಟ ರೀತಿಯೇ ಅನನ್ಯ. ಈ ಹಾದಿಯಲ್ಲಿ ಅವರು ಹೊರತೆಗೆದ ಮತ್ತೊಂದು ಅಮೂಲ್ಯ ನಿಧಿ ಕೆಂಪನಂಜಮ್ಮಣ್ಣಿಯವರ ಬಗೆಗಿನ ಈ ಕೃತಿ.

-ಡಾ| ಕೆ.ಎನ್. ಗಣೇಶಯ್ಯ

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು