Inside and Outside the RSS | RSS Olagu Horagu

Rs. 175.00
Sale price  Rs. 175.00 ಸಾಮಾನ್ಯ ಬೆಲೆ  Rs. 195.00
ಉತ್ಪನ್ನದ ಮಾಹಿತಿಗೆ ತೆರಳಿ
Inside and Outside the RSS | RSS Olagu Horagu

Inside and Outside the RSS | RSS Olagu Horagu

Rs. 175.00
Sale price  Rs. 175.00 ಸಾಮಾನ್ಯ ಬೆಲೆ  Rs. 195.00

ಮಾರಾಟಗಾರರು : BEETLE BOOK SHOP

ದೇಶಭಕ್ತಿಯ ವಾರಸುದಾರರು ತಾವೇ ಎಂಬ ಸ್ವಯಂ ಘೋಷಣೆಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘವು ಅನೇಕ ವರ್ಷಗಳಿಂದ ತಥಾಕಥಿತ ಭಾರತೀಯ ಸಂಸ್ಕೃತಿಯ ಪ್ರಚಾರದಲ್ಲಿ ತೊಡಗಿದೆ. ಸಂಸ್ಕೃತಿಯೆಂದರೆ ಯಾರನ್ನೋ ದ್ವೇಷಿಸುವುದಲ್ಲ ಎಂಬ ಸೂತ್ರವು ಆರೆಸ್ಸೆಸ್ಗೆ ಮಾನ್ಯವಲ್ಲ. ಇತಿಹಾಸದ ಚಲನೆಯಲ್ಲಿ ಕಾಲದಿಂದ ಕಾಲಕ್ಕೆ ಎಷ್ಟೋ ಬದಲಾವಣೆಗಳಾಗುತ್ತಿರುತ್ತವೆ. ಅವುಗಳಲ್ಲಿ ಅಪಥ್ಯವಾದುವನ್ನು ತ್ಯಜಿಸಿ ಪರಂಪರೆಯಲ್ಲಿ ಸದ್ಧತ್ತಿಯೆಂದು ಸ್ವೀಕೃತವಾಗಿರುವ ಮೌಲ್ಯಗಳನ್ನು ಪೋಷಿಸಬೇಕಾದ್ದು ಸಹಜ ಕ್ರಿಯೆ. ಒಂದು ಕಾಲದಲ್ಲಿ ಆರೆಸ್ಸೆಸ್ ಸಂಸ್ಥೆಯು ನಮ್ಮ ದೇಶದ ಸಂವಿಧಾನವನ್ನು ಸಹ ಉಪೇಕ್ಷೆಗೆ ಗುರಿಮಾಡಿ ಡಾ|| ಬಾಬಾಸಾಹೇಬ್ ಅಂಬೇಡ್ಕರರ ಅಧ್ಯಕ್ಷತೆಯಲ್ಲಿ ರೂಪುಗೊಂಡ ಸಂವಿಧಾನವನ್ನು ತಿರಸ್ಕಾರ ಭಾವದಿಂದ ನೋಡಿ ಸಾಮಾಜಿಕವಾಗಿ ಮತ್ತು ಸಾಂಸ್ಕೃತಿಕವಾಗಿ ತ್ಯಾಜ್ಯವೆನಿಸಿಕೊಳ್ಳಬೇಕಾದ ಹಲವು ಪ್ರಕ್ರಿಯೆಗಳನ್ನು ಮೌಲಿಕವೆಂದು ಸಂಭ್ರಮಿಸಿತ್ತು. ವಿವೇಕಾನಂದರಂತಹ ಸಂತನ, ಯುವಜನಾಂಗದ ಮಾರ್ಗದರ್ಶಿಯ, ಮಾತುಗಳಿಗೆ ತನ್ನದೇ ವಿಕೃತ ಭಾಷ್ಯವನ್ನು ಪ್ರಚುರಗೊಳಿಸಿ ವಿಷವೃಕ್ಷವನ್ನು ಬೆಳೆಸುವ ನಿಂದನೀಯ ಕಾರ್ಯದಲ್ಲಿ ಆರೆಸ್ಸೆಸ್ ಭಾಗಿಯಾಗಿದ್ದೂ ಉಂಟು. ನೈಜವಾಗಿ ನಮ್ಮ ದೇಶದ ಸಾಂಸ್ಕೃತಿಕ ಪರಂಪರೆಯ ಮೌಲ್ಯಯುತ ಅಂಶಗಳನ್ನು ತಿಳಿದು. ಅದರ ಪ್ರೇರಣೆಯಿಂದ ನಮ್ಮ ದೇಶವು ಸುಕೃತದ ಹಾದಿಯಲ್ಲಿ ಮುನ್ನಡೆಯ ಬೇಕಾಗಿದೆ. ದತ್ತಪ್ರಸಾದ ದಾಭೋಲ್ಕರ್, ವಿವೇಕಾನಂದ ಮುಂತಾದ ದ್ರಷ್ಟಾರರ ಇಂಗಿತವನ್ನು ಮನಮುಟ್ಟುವಂತೆ ಪರಿಚಯಿಸಿ, ವಸ್ತುನಿಷ್ಠವಾದ ಕೃತಿಯೊಂದನ್ನು ನೀಡಿದ್ದಾರೆ. ಓದುಗರಿಗೆ ಮತ್ತು ಯುವಜನತೆಗೆ ಸಾಂಸ್ಕೃತಿಕ ಋಜುಮಾರ್ಗವನ್ನು ತಿಳಿಯಲು ಮತ್ತು ಪಾಲಿಸಲು ಪ್ರಸ್ತುತ ಗ್ರಂಥವು ಬಹಳ ಉಪಯುಕ್ತವಾದ ಆಕರ ಗ್ರಂಥವಾಗಿದೆ. ನಮ್ಮ ದೇಶದ ಹಿರಿಮೆಯನ್ನು ಹೃದ್ಯವಾಗಿ ನಿರೂಪಿಸುವ ಈ ಗ್ರಂಥವನ್ನು ಕನ್ನಡನಾಡಿನ ಓದುಗರು ಹಾರ್ದಿಕವಾಗಿ ಸ್ವಾಗತಿಸುತ್ತಾರೆಂದು ಭಾವಿಸಲಾಗಿದೆ. – ಜಿ. ರಾಮಕೃಷ್ಣ

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು