Samagra Bendre Vimarshe - Beetle Book Shop

ಸಮಗ್ರ ಬೇಂದ್ರೆ ವಿಮರ್ಶೆ

Rs. 1,125.00
Sale price  Rs. 1,125.00 ಸಾಮಾನ್ಯ ಬೆಲೆ  Rs. 1,250.00
ಉತ್ಪನ್ನದ ಮಾಹಿತಿಗೆ ತೆರಳಿ
Samagra Bendre Vimarshe - Beetle Book Shop

ಸಮಗ್ರ ಬೇಂದ್ರೆ ವಿಮರ್ಶೆ

Rs. 1,125.00
Sale price  Rs. 1,125.00 ಸಾಮಾನ್ಯ ಬೆಲೆ  Rs. 1,250.00

ಮಾರಾಟಗಾರರು : BEETLE BOOK SHOP

“ಕವಿ-ಕಾವ್ಯಪರವಾದ ಮುಕ್ತ ಸಹೃದಯತೆ, ಬಹುಶ್ರುತ ವಿದ್ವತ್ತು. ಅಪಾರವಾದ ವಿನಯ, ಸಮತೂಕದ ವಿಮರ್ಶನ ಪ್ರಜ್ಞೆ- ಇವು ಈ ವಿವೇಚನೆಯ ನೆಲೆಗಟ್ಟು. ಬೇಂದ್ರೆಯವರ ಕಾವ್ಯದ ಮುಖ್ಯ ಆಶಯಗಳನ್ನೂ ಮಾದರಿಗಳನ್ನೂ ಪ್ರತೀಕಗಳನ್ನೂ, ಒಟ್ಟಾರೆಯಾಗಿ ಬೇಂದ್ರೆ ಕಾವ್ಯದ ನಿಲುವುಗಳನ್ನೂ, ಇದುವರೆಗೆ ಬೇಂದ್ರೆ ಕಾವ್ಯದ ಕುರಿತು ನಡೆದಿರುವ ವಿಮರ್ಶೆಯ ಹಿನ್ನೆಲೆಯಲ್ಲಿ ಮತ್ತು ಸಮಕಾಲೀನ ಸಾಹಿತ್ಯ ಸಂದರ್ಭದಲ್ಲಿ ನೀವು ಚರ್ಚೆಗೆ ಗುರಿಪಡಿಸುವುದರ ಮೂಲಕ ಬೇಂದ್ರೆಯವರ ಸಾಹಿತ್ಯದ ಮರುಪರಿಶೀಲನೆಗೆ ಹಾಗೂ ಅರ್ಥವಂತಿಕೆಗೆ ಭದ್ರವಾದ ಬುನಾದಿಯನ್ನು ಹಾಕಿ ಕೊಟ್ಟಿದ್ದೀರಿ. ಇದಕ್ಕಾಗಿ ನಿಮಗೆ ಒಬ್ಬ ಓದುಗನಾಗಿ, ನನ್ನ ಹಾರ್ದಿಕ ಅಭಿನಂದನೆಗಳು!” – ಹೀಗೆಂದು ಡಾ. ಜಿ ಎಸ್ ಆಮೂರರಿಗೆ ಪತ್ರ ಬರೆದಿದ್ದು ರಾಷ್ಟ್ರಕವಿ ಜಿ ಎಸ್ ಶಿವರುದ್ರಪ್ಪನವರು. ಬೇಂದ್ರೆಯವರ ನಾಕುತಂತಿಗೆ ಜ್ಞಾನಪೀಠ ಪ್ರಶಸ್ತಿ ಬಂದು ಅರ್ಧಶತಮಾನದ ಸಂಭ್ರಮ! ಜಿ ಎಸ್ ಆಮೂರರು ಇದ್ದಿದ್ದರೆ ಶತಮಾನೋತ್ಸವ! ಧಾರವಾಡದ ಸಾಹಿತ್ಯ ದಿಗ್ಗಜರ ನೆನಪಿಗೆ ನಾವೇನಾದರೂ ಮಾಡಲೇಬೇಕಲ್ಲ—ಎಂದು ಜಿ ಎಮ್ ಹೆಗಡೆಯವರು ಸಂಪಾದಿಸಿರುವ, ಡಾ ಜಿ ಎಸ್ ಆಮೂರ ಅವರ- “ಸಮಗ್ರ ಬೇಂದ್ರೆ ವಿಮರ್ಶೆಯ” ಒಟ್ಟು ಪುಟಗಳು ೧೧೫೦. ಕೆಲಿಕೊ ಬೈಂಡಿಂಗ್, ಜಾಕೀಟು. ಸುರಸುಂದರವಾದ ಮಹಾಸಂಪುಟ.

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು