Sanna Uddimegalannu Kattuvudu Hege ? - Beetle Book Shop

ಸಣ್ಣ ಉದ್ಯಮಗಳನ್ನು ಕಟ್ಟುವುದು ಹೇಗೆ | How to build small businesses?

Rs. 270.00
Sale price  Rs. 270.00 ಸಾಮಾನ್ಯ ಬೆಲೆ  Rs. 300.00
ಉತ್ಪನ್ನದ ಮಾಹಿತಿಗೆ ತೆರಳಿ
Sanna Uddimegalannu Kattuvudu Hege ? - Beetle Book Shop

6 ವಿಮರ್ಶೆಗಳು

ಸಣ್ಣ ಉದ್ಯಮಗಳನ್ನು ಕಟ್ಟುವುದು ಹೇಗೆ | How to build small businesses?

Rs. 270.00
Sale price  Rs. 270.00 ಸಾಮಾನ್ಯ ಬೆಲೆ  Rs. 300.00

ಮಾರಾಟಗಾರರು : Rangaswamy Mookanahalli | ರಂಗಸ್ವಾಮಿ ಮೂಕನಹಳ್ಳಿ

ಸಣ್ಣ ಉದ್ದಿಮೆಗಳನ್ನು ಕಟ್ಟುವುದು ಹೇಗೆ?

ನಿಮ್ಮ ಕೊನೆ ವೇತನವನ್ನು ನಿಮ್ಮ ಮಗಳು ಅಥವಾ ಮಗ ಮೊದಲ ತಿಂಗಳ ವೇತನವನ್ನಾಗಿ ಪಡೆಯುವ ಸಾಧ್ಯತೆ ಎಷ್ಟು? ಆ ಮಟ್ಟದ ಸಂಬಳ ಪಡೆಯಲು ಅವರೆಷ್ಟು ಸೈಕಲ್ ಹೊಡೆಯಬೇಕು ಗೊತ್ತಲ್ವಾ?

ಅದೇ ಉದ್ದಿಮೆ ಕಟ್ಟಿದವನು ನಿವೃತ್ತಿ ಹೊಂದಿದ ತಿಂಗಳು ಪಡೆದುಕೊಂಡ ಲಾಭ ಆತನ ಮಗಳು ಅಥವಾ ಮಗ ಮುಂದಿನ ತಿಂಗಳು ಪಡೆದು ಕೊಳ್ಳಬಹುದು. ಅದಕ್ಕಿಂತ ಹೆಚ್ಚು ಆಗಬಹುದು. ಕಡಿಮೆಯಾದರೂ ತುಂಬಾ ಕುಸಿತವಂತೂ ಇರುವುದಿಲ್ಲ.

ಅರ್ಥವಿಷ್ಟೇ ನೀವೇಷ್ಟೇ ವರ್ಷ ಕೆಲಸ ಮಾಡಿ ನೀವು ಆ ಲೆಗೆಸಿಯ ಕಂಟಿನ್ಯೂಟಿ ನಿಮ್ಮ ಮಕ್ಕಳಿಗೆ ಬಿಟ್ಟು ಹೋಗಲಾರಿರಿ. ಅಂದರೆ ನೀವೇಷ್ಟೆ ಮೆಟ್ಟಿಲು ಹತ್ತಿದ್ದರೂ ನಿಮ್ಮ ಮಕ್ಕಳು ಮತ್ತೆ ಮೊದಲ ಮೆಟ್ಟಿಲಿಂದ ಶುರು ಮಾಡಬೇಕು! ಉದ್ದಿಮೆಯಲ್ಲಿ ನೀವು ಎಷ್ಟು ಮೆಟ್ಟಿಲು ಏರಿರುತ್ತೀರಿ ನಿಮ್ಮ ಮಕ್ಕಳು ಅಲ್ಲಿಂದ ಶುರು ಮಾಡುತ್ತಾರೆ. ಅವರಿಗೆ ಒಂದು ತಲೆಮಾರಿನ ಕಷ್ಟದ ಲಾಭ ಸಿಗುತ್ತೆ. ಅಂದರೆ ಕಂಟಿನ್ಯೂಟಿ ಸಿಗುತ್ತದೆ. ಇದರ ಜೊತೆಗೆ Al ಬರುತ್ತಿದೆ. ಅದು ಸಣ್ಣ ಉದ್ದಿಮೆ ಕಟ್ಟುವುದನ್ನು ಆಯ್ಕೆಯಾಗಿ ಉಳಿಸುವುದಿಲ್ಲ. ಅನಿವಾರ್ಯವಾಗಿಸಲಿದೆ.

ಈ ನಿಟ್ಟಿನಲ್ಲಿ:

ಸಣ್ಣ ಉದ್ದಿಮೆ ಕಟ್ಟುವುದು ಹೇಗೆ? ಅದಕ್ಕೆ ಬೇಕಾದ ಮನಸ್ಥಿತಿಯೇನು? ಯಾವ ಫಾರ್ಮ್ಯಾಟ್ ಆಯ್ಕೆ ಮಾಡಿಕೊಳ್ಳಬೇಕು? ಉದ್ದಿಮೆ ತೆರೆಯಲು ಬೇಕಾಗುವ ಅನುಮತಿ ಪತ್ರಗಳು ಯಾವುವು? ಅವುಗಳನ್ನು ಪಡೆಯುವುದು ಹೇಗೆ? ಫಂಡ್ ರೈಸಿಂಗ್ ಹೇಗೆ? ಒಟ್ಟಾರೆ ಸಣ್ಣ ಉದ್ದಿಮೆ ಕಟ್ಟಲು ಬೇಕಾಗುವ ಎಲ್ಲಾ ಅವಶ್ಯ ಮಾಹಿತಿ ಇಲ್ಲಿದೆ.

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು