Sarigannadam Gelge - Beetle Book Shop

ಸರಿಗನ್ನಡಂ ಗೆಲ್ಗೆ | Let good Kannada win

Rs. 370.00
Sale price  Rs. 370.00 ಸಾಮಾನ್ಯ ಬೆಲೆ  Rs. 390.00
ಉತ್ಪನ್ನದ ಮಾಹಿತಿಗೆ ತೆರಳಿ
Sarigannadam Gelge - Beetle Book Shop

ಸರಿಗನ್ನಡಂ ಗೆಲ್ಗೆ | Let good Kannada win

Rs. 370.00
Sale price  Rs. 370.00 ಸಾಮಾನ್ಯ ಬೆಲೆ  Rs. 390.00

ಮಾರಾಟಗಾರರು : BEETLE BOOK SHOP

ಶುದ್ಧ ಶುಂಠಿಯಲ್ಲಿ ಶುಂಠಿಯದೇನು ತಪ್ಪು? ಸೋಲುವುದು ಸರಿ, ಸೋತು ಸುಣ್ಣವಾಗುವುದು ಯಾಕೆ? ಎಂಟೇ ದಿಕ್ಕುಗಳಿರುವಾಗ ದಶದಿಕ್ಕು ಅನ್ನುವುದು ಯಾಕೆ? ಗಿರಿಜೆಗೆ ಮೀಸೆ ಯಾಕೆ ಅಂಟಿಕೊಂಡಿತು? ಮರೀಚಿಕೆಗೂ ಮಾರೀಚನಿಗೂ ಸಂಬಂಧ ಇದೆಯೆ? ಈ ಸಂಬಂಧ ಅನ್ನುವುದರಲ್ಲಿ ಬಾಲ ಸೀಳಬೇಕಾದ ಅಕ್ಷರ ಯಾವುದು? ಅಡಗೂಲಜ್ಜಿ ಕತೆ ಅಂದರೇನು? ಕುಚಿಕು ಅನ್ನುವುದು ಸಿನಿಮಾ ಹಾಡಿಗಿಂತ ಮೊದಲೇ ಇದ್ದ ಪದವೆ? ಈ ಚಳ್ಳೆಹಣ್ಣನ್ನು ಪೊಲೀಸರಿಗೇ ಯಾಕೆ ತಿನ್ನಿಸುವುದು? ಬಡ್ಡಿಮಗ ಅಂದರೆ ಅಷ್ಟೆಲ್ಲಾ ಕೆಟ್ಟರ್ಥ ಇದೆಯಾ? ನೀಟು ಅನ್ನುವುದು ಕನ್ನಡ ಪದ ಹೇಗಾಗುತ್ತೆ? ಹತ್ಯೆ ಬೇರೆ, ವಧೆ ಬೇರೇನಾ? ಬಿರುದು ಸರಿ, ಬಾವುಲಿ ಯಾಕೆ ಕೊಡುವುದು? ಧರ್ಮದೇಟಿಗೆ ಧರ್ಮದೇಟು ಅನ್ನುವುದು ಯಾವ ಧರ್ಮ? ತುಕಾಲಿ ಅನ್ನುವ ಪದವನ್ನು ಡಿಕ್ಷನರಿಗೇಕೆ ಸೇರಿಸಿಕೊಂಡಿಲ್ಲ? ಜಹಾಂಗೀರಿಗೆ ಆ ಸ್ವೀಟ್ ನೇಮ್ ಬಂದದ್ದು ಹೇಗೆ? ದಮ್ಮಯ್ಯ, ದಕ್ಕಯ್ಯ, ಸುತರಾಂ, ಚಾಚೂ -ಇವರೆಲ್ಲಾ ಯಾರು? ಕೊಡೆ ಇರುವುದು ಬಿಸಿಲಿಗೋ ಮಳೆಗೋ? ನಾಗಾಲೋಟದಲ್ಲಿ ಹಾವೂ ಇಲ್ಲ, ಲೋಟವೂ ಇಲ್ಲವೆ? ಮಾಣಿ ಅನ್ನುವ ಪದ ಉಡುಪಿ ಹೊಟೆಲುಗಳ ಅಡುಗೆಮನೆಯಲ್ಲಿ ತಯಾರಾದ ಬಿಸಿ ಪದಾರ್ಥವೆ? ಕುಟುಂಬದಲ್ಲಿ ಭಾವ ಒಬ್ಬನೇ ಬಾಲ ಇರುವ ಮಹಾಪ್ರಾಣಿಯೆ? ಪ್ರಮೀಳಾ ರಾಜ್ಯ ಅಂತ ನಿಜಕ್ಕೂ ಒಂದಿತ್ತೆ? ಎಷ್ಟು ಹರದಾರಿ ಸೇರಿದರೆ ಒಂದು ಗಾವುದ? ಡಕೋಟ ಸ್ಕೂಟರ್ ವಿಮಾನದಲ್ಲಿ ಹಾರಿ ಬಂತೆ? ತಲೆ ರುಂಡ ಅನ್ನುವುದಾದರೆ ರುಮಾಲಿಗೆ ಮುಂಡಾಸು ಅನ್ನುವುದೇಕೆ? ಮುಂದಿನ ಶತಮಾನದವರ ಪಾಲಿಗೆ ಈಗ ನಾವಾಡುವ ಕನ್ನಡ ಹಳಗನ್ನಡವಾಗುತ್ತಾ?
ಪದೇಪದೇ ಮಾಡುವ ಕಾಗುಣಿತದ ತಪ್ಪುಗಳು, ಪದಗಳನ್ನು ಒಡೆದು ನೋಡಿದಾಗ ರಟ್ಟಾದ ಗುಟ್ಟುಗಳು, ಯಾವ ಪದದ ಸಿಟಿಜನ್‌ಶಿಪ್ ಯಾವ ದೇಶದ್ದು? -ಇಂಥ ಆರು ನೂರು ಬೆರಗಿನ ಸಂಗತಿಗಳನ್ನು ಸ್ವಾರಸ್ಯಕರವಾಗಿ ತೆರೆದಿಡುವ ಪುಸ್ತಕವಿದು. ಬನ್ನಿ, ಕನ್ನಡದ ಸೊಗಸಿನ ಲೋಕಕ್ಕೆ ನಿಮಗೆ ಸ್ವಾಗತ

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು