Second Wife - Beetle Book Shop

ಎರಡನೇ ಪತ್ನಿ

Rs. 162.00
Sale price  Rs. 162.00 ಸಾಮಾನ್ಯ ಬೆಲೆ  Rs. 180.00
ಉತ್ಪನ್ನದ ಮಾಹಿತಿಗೆ ತೆರಳಿ
Second Wife - Beetle Book Shop

ಎರಡನೇ ಪತ್ನಿ

Rs. 162.00
Sale price  Rs. 162.00 ಸಾಮಾನ್ಯ ಬೆಲೆ  Rs. 180.00

ಮಾರಾಟಗಾರರು : BEETLE BOOK SHOP

A collection of short stories written by Vasanth Giliyar. ಗೆಳೆಯ ವಸಂತ್ ಗಿಳಿಯಾರ್ ಬಗ್ಗೆ ಅಭಿಮಾನ ಪಡಲು ನನಗೆ ಹಲವು ಕಾರಣಗಳಿವೆ. ಮೊದಲನೆಯದಾಗಿ, ಅವರು ನನಗೆ ನಿಷ್ಕಲ್ಮಶ ಸ್ನೇಹಿತ. ಜತೆಗೆ ಅವರು ಕಾಳಜಿ, ಬದ್ಧತೆಯುಳ್ಳ ಒಬ್ಬ ಜವಾಬ್ದಾರಿ ಸಾಮಾಜಿಕ ಕಾರ್ಯಕರ್ತ, ಹೋರಾಟಗಾರ, ಅದ್ಭುತ ಸಂಘಟಕ, ವಾಗ್ಮಿ, ನಿರೂಪಕ, ಉತ್ತಮ ಉದ್ದೇಶಕ್ಕಾಗಿ ಸುಂದರ ಮನಸ್ಸುಗಳನ್ನು ಒಂದೆಡೆ ಸೇರಿಸುವ ಕೂಡುಸೇತು, ತನ್ನ ಸುತ್ತಲಿನದನ್ನು ನೋಡಿ ಸುಮ್ಮನೆ ಕುಳಿತುಕೊಳ್ಳಲಾಗದ ಕ್ರಿಯಾಶೀಲ ಪತ್ರಕರ್ತ, ನದಿ ಸ್ವಚ್ಛತೆಗಾಗಿ ನೀರಿಗಿಳಿವ ಜಲಪ್ರತಿನಿಧಿ.. ಹೀಗೆ ಹತ್ತಾರು ಆಯಾಮಗಳಲ್ಲಿ ಒಮ್ಮನಸ್ಸಿನಿಂದ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ, ಹತ್ತೂ ಸಮಸ್ತರಿಗೆ ಬೇಕಾದ ವ್ಯಕ್ತಿ. ಅವರಲ್ಲಿನ ಕತೆಗಾರ ನನಗೆ ಇಲ್ಲಿ ತನಕ ಸಿಕ್ಕಿರಲಿಲ್ಲ, ಆತನ ಪರಿಚಯವೇ ಆಗಿರಲಿಲ್ಲ. ‘ಸೆಕೆಂಡ್ ವೈಫ್’ನಲ್ಲಿ ಆತನ ‘ಫಸ್ಟ್ ಹ್ಯಾಂಡ್’ ದರ್ಶನವೂ ಆಯಿತು. ಕತೆ ಹೇಳುವುದರಲ್ಲೂ ಗಿಳಿಯಾರ್, ‘ಮೊದಲಿ’ಯಾರ್ ! - ವಿಶ್ವೇಶ್ವರ ಭಟ್ ಪ್ರಧಾನ ಸಂಪಾದಕರು, ‘ವಿಶ್ವವಾಣಿ'

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು