ಸೆರೆ ಹಕ್ಕಿ ಹಾಡುವುದು ಏಕೆಂದು ಬಲ್ಲೆ: ಮಾಯಾ ಏಂಜೆಲೊ ಆತ್ಮಕಥೆ | M. R. Kamala | Beetle bookshop

Sere Hakki Haaduvudu Yekendu Balle: Maya Angelou Atmakathe (ಸೆರೆ ಹಕ್ಕಿ ಹಾಡುವುದು ಏಕೆಂದು ಬಲ್ಲೆ: ಮಾಯಾ ಏಂಜೆಲೊ ಆತ್ಮಕಥೆ)

Rs. 225.00
Sale price  Rs. 225.00 ಸಾಮಾನ್ಯ ಬೆಲೆ  Rs. 250.00
ಉತ್ಪನ್ನದ ಮಾಹಿತಿಗೆ ತೆರಳಿ

ಮಾರಾಟಗಾರರು : BEETLE BOOK SHOP

ಮಾಯಾ ಏಂಜೆಲೊ, ಆಧುನಿಕ ವಿಶ್ವಕಾವ್ಯದಲ್ಲಿ ಬಹು ಮುಖ್ಯ ಹೆಸರು. ಕಪ್ಪು ಜನಾಂಗದ ಈ ಮಹಿಳೆ ತನ್ನ ಕಾವ್ಯದ ಮಾಂತ್ರಿಕ ಶಕ್ತಿಯಿಂದ ಸಾಹಿತ್ಯಾಸಕ್ತರನ್ನು ಮರುಳು ಮಾಡಿರುವುದೇ ಒಂದು ಸೋಜಿಗವಾಗಿದೆ. ನೊಂದ ಜನಾಂಗದ ಆಶೋತ್ತರ, ನೋವು-ನಲಿವುಗಳನ್ನು ತನ್ನ ಅಭಿವ್ಯಕ್ತಿಯ ಮುಖ್ಯ ಧಾರೆಯಾಗಿಸಿಕೊಂಡಿರುವ ಈಕೆಯ ಕವಿತೆಗಳು ಹೊಸ ಓದುಗನೊಬ್ಬ ಆಯುವ ವಿಶ್ವದ ಅತ್ಯುತ್ತಮ ಇಪ್ಪತ್ತೈದು ಕವಿತೆಗಳಲ್ಲಿ ಸ್ಥಾನ ಪಡೆದಿರುತ್ತವೆ ಎಂಬುದು ಈಕೆಯ ಕಾವ್ಯದ ಗುಣಾತ್ಮಕತೆಯನ್ನು ಪ್ರತಿನಿಧಿಸುತ್ತದೆ.

ಸದ್ಯದ ಆತ್ಮಕತೆ 'ಸೆರೆ ಹಕ್ಕಿ ಹಾಡುವುದು ಏಕೆಂದು ಬಲ್ಲೆ'ಯ ಬಗೆಗೆ ಹೇಳುವುದಾದರೆ, ಈ ಪುಸ್ತಕವು ಮಹಿಳಾ ಸಾಹಿತ್ಯದ ಸೂಜಿಗಲ್ಲು ಎಂದೇ ಗುರುತಿಸಲಾಗಿದೆ. ಪ್ರತಿ ವರ್ಷವೂ ಹೊಸ ಭಾಷೆಗಳಿಗೆ ಅನುವಾದವಾಗುತ್ತ ಲಕ್ಷಾಂತರ ಪ್ರತಿ ಮಾರಾಟವನ್ನು ಕಾಣುತ್ತಲೇ ಇರುವ ಪುಸ್ತಕವಾಗಿದೆ.

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು