Srikrishna Alanahalli Samagra Kathegalu - Beetle Book Shop

ಶ್ರೀಕೃಷ್ಣ ಅಲನಹಳ್ಳಿ ಸಮಗ್ರ ಕಥೆಗಳು - Srikrishna Alanahalli Samagra Kathegalu

Rs. 265.00
Sale price  Rs. 265.00 ಸಾಮಾನ್ಯ ಬೆಲೆ  Rs. 295.00
ಉತ್ಪನ್ನದ ಮಾಹಿತಿಗೆ ತೆರಳಿ
Srikrishna Alanahalli Samagra Kathegalu - Beetle Book Shop

ಶ್ರೀಕೃಷ್ಣ ಅಲನಹಳ್ಳಿ ಸಮಗ್ರ ಕಥೆಗಳು - Srikrishna Alanahalli Samagra Kathegalu

Rs. 265.00
Sale price  Rs. 265.00 ಸಾಮಾನ್ಯ ಬೆಲೆ  Rs. 295.00

ಮಾರಾಟಗಾರರು : BEETLE BOOK SHOP

'ಮಣ್ಣಿನ ಹಾಡು' ಕಾವ್ಯದ ವಿಶಿಷ್ಟತೆಯಿಂದಾಗಿ ಕನ್ನಡದ ಅಪೂರ್ವ ಹೆಸರಾಗುಳಿದ ಶ್ರೀಕೃಷ್ಣ ಆಲನಹಳ್ಳಿ ಕಾವ್ಯದಲ್ಲಿ ಮಾತ್ರವಲ್ಲದೆ ಸಣ್ಣಕತೆ, ಕಾದಂಬರಿ ವಿಸ್ತಾರದಲ್ಲೂ ತಮ್ಮನ್ನು ಒಳಗುಮಾಡಿಕೊಂಡಿದ್ದಾರೆ. ದಟ್ಟ ಅನುಭವ ಮತ್ತು ಸಮರ್ಥ ಅಭಿವ್ಯಕ್ತಿಯ ಫಲವಾಗಿರುವ 'ತಪ್ತ' ಕಥಾಸಂಕಲನ ಮತ್ತು 'ಕೌರ್ಯ' ಕಾದಂಬರಿಗಳು ಈ ಹೆಸರನ್ನು ಮತ್ತಷ್ಟು ಗಟ್ಟಿಯಾಗಿಸಬಲ್ಲ ಸತ್ವವನ್ನೊಳಗೊಂಡಿವೆ.

ಮಣ್ಣಿನ ಹಾಡಿನ ಮುನ್ನುಡಿಯಲ್ಲಿ ಕವಿ ಅಡಿಗರು- 'ಇಲ್ಲಿ ಮಿಡಿಯುತ್ತಿರುವುದು ನಿಜವಾದ ಸತ್ವಶಾಲಿಯಾದ ಕವಿಯೊಬ್ಬನ ಜ್ವಲಂತ ಅಂತರಂಗ' ಎಂದು ಹೇಳಿದ ಮಾತು ಕಾವ್ಯದಷ್ಟೇ ಪ್ರಖರತೆಯುಳ್ಳ, ಇವರ ಸಣ್ಣಕತೆ ಕಾದಂಬರಿಗಳಿಗೂ ಅನ್ವಯಿಸುತ್ತದೆ. ಮಣ್ಣಿನ ಹಾಡಿನ ಜೊತೆ ಜೊತೆಯಲ್ಲಿ ರೂಪುಗೊಂಡಿರುವ ಈ ಕೃತಿಗಳು ಕಾವ್ಯದಷ್ಟೆ ಉತ್ಕಟತೆಯನ್ನುಂಟುಮಾಡಬಲ್ಲವಾಗಿವೆ

. 'ದೇವನೂರು ಮಹಾದೇವ

ನೆಲದ ದಟ್ಟ ವಾಸನೆಯಿರುವ ತನ್ನ ಬಾಲ್ಯದ ಸಂವೇದನೆಯನ್ನೂ, ತನ್ನ ಬಾಳನ್ನು ವಿವಿಧ ದಿಕ್ಕುಗಳಲ್ಲಿ ಹೊರಳಿಸುತ್ತಿರುವ ಪ್ರಬುದ್ಧ ಜೀವನದ ವೈಚಾರಿಕತೆಯನ್ನೂ ಒಟ್ಟಿಗೇ ಏಕಕಾಲದಲ್ಲಿ ದುಡಿಸಿಕೊಂಡು ತನ್ನ ನೈಜವಾದ ವ್ಯಕ್ತಿತ್ವಕ್ಕೆ ಅರ್ಥಪೂರ್ಣವಾದ ರೂಪವನ್ನು ಕೊಡುವುದು ಶ್ರೀಕೃಷ್ಣರ ಕಲೆಗಾರಿಕೆಯ ಮುಖ್ಯ ಹೋರಾಟವಾಗಿದೆ ಎಂಬುದು ಈ ಕಥೆಗಳಿಂದ ಸ್ಪಷ್ಟವಾಗುತ್ತದೆ.

ಯು. ಆರ್. ಅನಂತಮೂರ್ತಿ

ಶ್ರೀಕೃಷ್ಣನದು ಆತ್ಮಕಥನಾತ್ಮಕ ಶೈಲಿ. ಇಲ್ಲಿನ ಎಲ್ಲ ಕಥೆಗಳ ನಾಯಕನೂ ಆತನೇ. ಕನ್ನಡದಲ್ಲಿ ನವ್ಯ ಸಾಹಿತ್ಯದ ಔನ್ನತ್ಯದ ಕಾಲದಲ್ಲಿ ರೂಪುಗೊಂಡ ಲೇಖಕ. ನವ್ಯದ ಎಲ್ಲ ಪ್ರಮುಖ ಗದ್ಯ ಲೇಖಕರ ಹಾಗೆಯೇ ಶ್ರೀಕೃಷ್ಣ ಕೂಡ ಅತ್ಯಂತ ಸಮರ್ಥವಾಗಿ ಕನ್ನಡ ಭಾಷೆಯನ್ನು ಬಳಸಿರುವಂಥ ಪ್ರತಿಭಾಶಾಲಿ. ಸೂಕ್ಷ್ಮವಾದ ಅನುಭವಗಳನ್ನು ಭಾಷೆಯಲ್ಲಿ ಹಿಡಿದಿಡುವ ಆತನ ಕ್ರಮ ಪ್ರಶಂಸನೀಯ.

ಅಗ್ರಹಾರ ಕೃಷ್ಣಮೂರ್ತಿ

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು