Sufi Adhyatma Darshana - Beetle Book Shop

ಸೂಫಿ ಅಧ್ಯಾತ್ಮ ದರ್ಶನ

Rs. 225.00
Sale price  Rs. 225.00 ಸಾಮಾನ್ಯ ಬೆಲೆ  Rs. 250.00
ಉತ್ಪನ್ನದ ಮಾಹಿತಿಗೆ ತೆರಳಿ
Sufi Adhyatma Darshana - Beetle Book Shop

ಸೂಫಿ ಅಧ್ಯಾತ್ಮ ದರ್ಶನ

Rs. 225.00
Sale price  Rs. 225.00 ಸಾಮಾನ್ಯ ಬೆಲೆ  Rs. 250.00

ಮಾರಾಟಗಾರರು : BEETLE BOOK SHOP

ಸಾಮಾನ್ಯವಾಗಿ ಜನರು ಸೂಫಿಗಳನ್ನು ಪ್ರಾಪಂಚಿಕವಾದ ಸಂಗತಿಯಿಂದ ವಿರಕ್ತರಾಗಿ ಶಾಂತಚಿತ್ತರಾಗಿ ಏಕಾಂತವಾಸ ಮಾಡುವವರು, ಧ್ಯಾನಾಸಕ್ತರಾಗಿರುವವರು, ವೈಯಕ್ತಿಕವಾಗಿ ಮೋಕ್ಷಸಾಧನೆಯಲ್ಲಿ ನಿರತರಾಗಿರುವವರು ಎಂದು ಅಭಿಪ್ರಾಯ ಪಡುತ್ತಾರೆ. ಆದರೆ, ಇದು ಸರಿಯಾದ ಚಿತ್ರಣವಲ್ಲವೆಂದೂ, ಸಂಕುಚಿತ ದೃಷ್ಟಿಯ ಅಭಿಪ್ರಾಯವೆಂದು ತಿಳಿಯಬೇಕಾಗುತ್ತದೆ. ತಮ್ಮ ಬದುಕಿನಲ್ಲಿ ಸೂಫಿಗಳು ನಿಜಕ್ಕೂ ಸದಾ ಧ್ಯಾನದಲ್ಲಿ ಮಗ್ನರಾಗಿರುವವರಾದರೂ, ಜಗತ್ತನ್ನು ಸಂಪೂರ್ಣವಾಗಿ ತೊರೆದಿರುವವರು ಎನ್ನಲಾಗದು. ತಮ್ಮ ವೈಯಕ್ತಿಕ ಸಾಧನೆಯ ಗುರಿಯನ್ನು ಮಾತ್ರ ಹೊಂದಿರದೆ, ಸಮಸ್ತ ಮಾನವೀಯ ಅಂತಸ್ಸಾಕ್ಷಿಯ ಮತ್ತು ನೈತಿಕತೆಯ ಪ್ರತೀಕವಾಗಿ ಕಂಡುಬರುತ್ತಾರೆ. ವೈಯಕ್ತಿಕ ಮೋಕ್ಷಸಾಧನೆಯಲ್ಲಿ ಮಾತ್ರ ನಿರತರಾಗಿರದೆ ತಮ್ಮ ಪ್ರವಚನಗಳು, ಬೋಧನೆಗಳ ಮೂಲಕ ಮುಂದಿನ ಜನಾಂಗದ ಮಾರ್ಗದರ್ಶಿಗಳಾಗಿ ಮತ್ತು ಸರ್ವ ಮಾನವ ಜನಾಂಗದ ಒಳಿತಿಗಾಗಿ ಸದಾ ಕಾರ್ಯೋನ್ಮುಖರಾಗಿರುವವರು. ತಮ್ಮ ಹಿರಿಯ ಸೂಫಿ ಉಲೇಮಾಗಳು (ಗುರುಗಳು) ಹಾಕಿಕೊಟ್ಟ ಸರ್ವ ಜನಾಂಗದ ಶಾಂತಿ, ಸಹೋದರತ್ವ, ಸೌಹಾರ್ದತೆ, ಪ್ರೇಮದ ಅಧ್ಯಾತ್ಮ ಪಥ ಮುಂತಾದ ಮಾರ್ಗದರ್ಶಿ ತತ್ವಾದರ್ಶಗಳನ್ನು, ತಮ್ಮ ಕಾಲದ ನಿಯಮ, ಆದರ್ಶಗಳಿಗೆ ಅಳವಡಿಸಿಕೊಂಡು ನಡೆಸುವ

ಹೊಣೆಗಾರಿಕೆಯನ್ನು ನಿಭಾಯಿಸುವ ಮಹತ್ವದ ಉದ್ದೇಶ ತಮ್ಮ ಮುಂದಿದೆ ಎಂದು ಇವರು ತಿಳಿದಿರುತ್ತಾರೆ. ಬದುಕು ಮತ್ತು ಬದುಕಿನ ಸೃಷ್ಟಿಯೇ ಒಂದು ಅಧ್ಯಾತ್ಮ ರಹಸ್ಯವೆಂದು ಸೂಫಿ ಪಥವನ್ನು ಆರಿಸಿಕೊಂಡ ಸಾಧಕರು ತಿಳಿದಿರುತ್ತಾರೆ.

-ಫಕೀರ್ ಮುಹಮ್ಮದ್ ಕಟ್ಟಾಡಿ

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು