ಹೆಚ್ಚುವರಿ ಮಾಹಿತಿ
ವಿವರಣೆ
ನಾನು ವೈಯಕ್ತಿಕವಾಗಿ ಬಲ್ಲಂತೆ ಶಿವಣ್ಣ ಬಹಳ ಮೆದು ಸ್ವಭಾವದ, ಸೂಕ್ಷ್ಮ ಮನಸ್ಸಿನ ಸ್ನೇಹಶೀಲ ವ್ಯಕ್ತಿ. ಸಾಹಿತ್ಯಾಭ್ಯಾಸದಲ್ಲಿ ತೀವ್ರ ಆಸಕ್ತಿಯನ್ನು ಹೊಂದಿರುವಂತೆಯೇ, ಸಾಮಾಜಿಕ ಬದಲಾವಣೆಯ ಬಗ್ಗೆಯೂ ತುಡಿತಗಳನ್ನು ಹೊಂದಿರುವವರು, ಹಳೆ-ಹೊಸ ತಲೆಮಾರಿನ ಲೇಖಕರ ಕೃತಿಗಳನ್ನು ತೆರೆದ ಮನಸ್ಸಿನಿಂದ ಓದುವ ಶ್ರದ್ಧೆಯನ್ನು ರೂಢಿಸಿಕೊಂಡಿದ್ದಾರೆ. ಹಾಗಾಗಿ 'ತೆರೆದ ನೋಟ' ಕೃತಿಯಲ್ಲಿನ ಲೇಖನಗಳು ಓದುಗರ ಮೆಚ್ಚುಗೆಗೆ ಪಾತ್ರವಾಗಬಲ್ಲ ಸಾಮರ್ಥ್ಯವನ್ನು ಪಡೆದುಕೊಂಡಿವೆ. ಸಾಹಿತ್ಯವನ್ನು ಸಮಾಜವನ್ನು ಒಟ್ಟೋಟ್ಟಿಗಿಟ್ಟು ನೋಡಬೇಕೆನ್ನುವ ನಿಲುವುಳ್ಳ ಶಿವಣ್ಣನವರ ಬರವಣಿಗೆ ಮತ್ತಷ್ಟು ಗಹನವಾಗುವ ಕಡೆಗೆ ಮುನ್ನಡೆಯುವ ಛಾತಿ ಹೊಂದಿರುವುದನ್ನು ಈ ಬರಹಗಳು ನಿದರ್ಶಿಸುತ್ತಿವೆ. ಅವು ನನ್ನಲ್ಲಿ ಹುಟ್ಟಿಸಿರುವ ಭರವಸೆಗಳು ಖಂಡಿತ ಸುಳ್ಳಲ್ಲ ಎಂಬುದಕ್ಕೆ ಈ ಕೃತಿ ಸಾಕ್ಷಿಯಾಗಿಸುತ್ತಿದೆ. ಒಟ್ಟಾರೆಯಾಗಿ ಹೇಳಬಹುದಾದ ಮಾತೆಂದರೆ ಶಿವಣ್ಣನವರಿಗೆ ಚಿಂತನೆಯ ಸ್ಪಷ್ಟತೆ, ಅಚ್ಚುಕಟ್ಟಾದ ಬರವಣಿಗೆಯ ಶೈಲಿ, ವಿಷಯ ಮಂಡನೆಯ ಮೇಲೆ ಹಿಡಿತಗಳಿದ್ದು ವೈವಿಧ್ಯಮಯವಾದ ಓದಿನಿಂದ ತಮ್ಮ ದೃಷ್ಟಿಕೋನವನ್ನು ರೂಪಿಸಿಕೊಂಡವರಾಗಿದ್ದಾರೆ.
- ಬಂಜಗೆರೆ ಜಯಪ್ರಕಾಶ
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.