The Curious Case Of Taragupta - Beetle Book Shop

Curious Case of Taragupta | Taragupta Mystery Kannada Book

Rs. 202.00
Sale price  Rs. 202.00 ಸಾಮಾನ್ಯ ಬೆಲೆ  Rs. 225.00
ಉತ್ಪನ್ನದ ಮಾಹಿತಿಗೆ ತೆರಳಿ
The Curious Case Of Taragupta - Beetle Book Shop

Curious Case of Taragupta | Taragupta Mystery Kannada Book

Rs. 202.00
Sale price  Rs. 202.00 ಸಾಮಾನ್ಯ ಬೆಲೆ  Rs. 225.00

ಮಾರಾಟಗಾರರು : Koushik Koodurasthe | ಕೌಶಿಕ್ ಕೂಡುರಸ್ತೆ

ಪುಸ್ತಕದ ಬಗ್ಗೆ : ದಿ ಕ್ಯೂರಿಯಸ್ ಕೇಸ್ ಆಫ್‌ ತಾರಾಗುಪ್ತ

ಡಿಯರ್ ಡಿಟೆಕ್ಟಿವ್ ಹಿಮವಂತ್,
ನಾನು ಈ ಡೆತ್ ನೋಟನ್ನು ನಿನಗೆ ಕಳಿಸುತ್ತಿರುವ ಹಿಂದೆ ಒಂದು ಪ್ರಮುಖ ಕಾರಣವಿದೆ. ಇತ್ತೀಚಿನ ದಿನಗಳಲ್ಲಿ ನನ್ನ ಬದುಕು ದುಸ್ತರವಾದಂತೆ ನನಗನಿಸುತ್ತಿದೆ. ಜೊತೆಗೆ ನನ್ನ ವೈಯಕ್ತಿಕ ಜೀವನವು ತೀರ ಹದಗೆಟ್ಟು ಹೋಗಿರುವುದರಿಂದ ನನಗೆ ಬದುಕುವ ಆಸಕ್ತಿಯು ಹೊರಟುಹೋಗಿದೆ. ಒಂದಿಷ್ಟು ತಿಂಗಳಿನಿಂದ ಸೀವಿಯರ್ ಡಿಪ್ರೆಶನ್ ನಿಂದ ಬಳಲುತ್ತಿದ್ದೇನೆ. ಹಾಗೇಯೇ ಮೂರ್ನಾಲ್ಕು ತಿಂಗಳಿಂದ ಒಂದಕ್ಷರವನ್ನು ಬರೆಯಲಾಗುತ್ತಿಲ್ಲ ಎಂಬ ಕೊರಗು ನನ್ನನ್ನು ಸದಾ ಕಾಡುತ್ತಿದೆ. “ಫಿಲ್ಲರ್ ಕಾದಂಬರಿಗಾರ್ತಿ ಯಾಗಿ ಸಿಕ್ಕ ಖ್ಯಾತಿಯೆಲ್ಲವೂ ಶೂನ್ಯವೆಂದು ನನಗೀಗ ಅರಿವಾಗುತ್ತಿದೆ. ಒಂದು ವೇಳೆ ನಾನು ಸತ್ತು ಹೋದರೆ, ಅದಕ್ಕೆ ನನ್ನ ಗಂಡ ಮತ್ತು ಅವನೊಟ್ಟಿಗೆ ಅಕ್ರಮ ಸಂಬಂಧವನ್ನು ಹೊಂದಿರುವ “ಚರ್ಚ್ ಸ್ಪೀಟ್ ನ ಹುಡುಗಿಯು ಕಾರಣವಾಗಿರುತ್ತಾರೆ. ಇದಲ್ಲದೆ ಸಾಯುವ ಮುನ್ನ ಸಾಕಷ್ಟು ರಹಸ್ಯಗಳನ್ನು ನಿನ್ನೊಂದಿಗೆ ತೆರೆದಿಡಬೇಕಿದೆ. ಆದ್ದರಿಂದ ಮಧ್ಯರಾತ್ರಿ ಒಂದರ ವೇಳೆಗೆ ನೀನು ನನ್ನನ್ನು ಭೇಟಿಯಾಗಬೇಕು. ಭೇಟಿಯು ರಹಸ್ಯವಾಗಿರುವುದರಿಂದ ಸ್ಥಳವನ್ನು ಕೂಡ ರಹಸ್ಯವಾಗಿರಿಸಿದ್ದೇನೆ. ನೆನಪಿರಲಿ, ಇದೊಂದು ಸೀಕ್ರೆಟ್ ಡೆತ್ ನೋಟ್ !!
ನೋವಿನಿಂದ ತಾರಾಗುಪ್ತ…

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು