Touch Me Not ( Short Stories ) - Beetle Book Shop

ಮಿಮೋಸಾ ಪುಡಿಕಾ | Mimosa Pudica

Rs. 113.00
Sale price  Rs. 113.00 ಸಾಮಾನ್ಯ ಬೆಲೆ  Rs. 126.00
ಉತ್ಪನ್ನದ ಮಾಹಿತಿಗೆ ತೆರಳಿ
Touch Me Not ( Short Stories ) - Beetle Book Shop

ಮಿಮೋಸಾ ಪುಡಿಕಾ | Mimosa Pudica

Rs. 113.00
Sale price  Rs. 113.00 ಸಾಮಾನ್ಯ ಬೆಲೆ  Rs. 126.00

ಮಾರಾಟಗಾರರು : BEETLE BOOK SHOP

ನಜರಿಗೆ ಸಿಕ್ಕ ಕಥೆಗಳು

ಮುನವ್ವರ್ ಅವರ ಕಥೆಗಳು ಬದುಕೆನ್ನುವ ಬೃಹತ್ ರಚನೆಯ ಪುಟ್ಟ ಮಿನಿಯೇಚರ್ ಮಾದರಿಯಂತೆ ಭಾಸವಾಗುತ್ತವೆ. ಪ್ರತಿದಿನ ಅಷ್ಟೇಟಾಗುತ್ತಲೇ ಇರುವ, ತನ್ನ ಕೋಡಿಂಗನ್ನು ತಾನೇ ಬರೆದುಕೊಳ್ಳುತ್ತ ದಿನಕ್ಕೊಂದು ವರ್ಷನ್ನಿನಲ್ಲಿ ಬಿಡುಗಡೆಯಾಗುವ ಸ್ವತಂತ್ರ ಸಾಫ್ಟ್ ವೇರಿನಂಥಾ ನಮ್ಮಿ ಸಮಾಜದ ಪ್ರವಾಹದಿಂದ ಬಗ್ಗಿಸಿಕೊಂಡ ಇಷ್ಟೇ ಇಷ್ಟು ಬೊಗಸೆ ನೀರಿನಂತೆ ಅವುಗಳು. ಕಾಣುವುದು ಬೊಗಸೆಯಷ್ಟೇ ಆದರೂ ಅದು ಇಡೀ ನದಿಯನ್ನೇ ಪ್ರತಿಬಿಂಬಿಸುತ್ತದೆ. ಆ ನೀರನ್ನೇ ಸಿಹಿಯೆಂದು ನಂಬುತ್ತೀವೋ, ಅಥವಾ ಕಹಿಯೆಂದು ಉಗುಳುತ್ತೀವೋ, ಇಲ್ಲಾ ಆ ಪ್ರವಾಹದಿಂದ ಇಷ್ಟಾದರೂ ಕಸ ಆಚೆ ತೆಗೆಯುತ್ತೀವೋ ಎನ್ನುವುದು ನಮಗೆ ಬಿಟ್ಟಿದ್ದು.

ಎಲ್ಲರೂ ಅರ್ಥವಾದಂತೆ ನಟಿಸುವ ಆದರೆ ನಿಜದಲ್ಲಿ ಸಂಕೀರ್ಣ ಸಮೀಕರಣದಂತಿರುವ ಬಡತನವೆನ್ನುವ ಬಾಳೆ ದಿಂಡಿನ ತಿರುಳನ್ನು ಪದರ ಪದರವಾಗಿ ಬಿಚ್ಚಿಟ್ಟು 'ಇದು ಜಗತ್ತು, ಇದೇ ಜಗತ್ತು' ಎಂದು ದಿಟ್ಟವಾಗಿ ಹೇಳುವ ಗಟ್ಟಿತನ ಇಲ್ಲಿನ ಹಲವು ಕಥೆಗಳಲ್ಲಿದೆ. ಬಳ್ಳಿಗೆ ಬೆಳಕನ್ನು ತಲುಪಿಸುವ ತಂತಿಯ ವಿದ್ಯುತ್ತಿನಲ್ಲೇ ಪ್ರಾಣ ತೆಗೆಯುವ ಕರೆಂಟೂ ಇದೆ. ದುರಂತವೆಂದರೆ ನಮ್ಮ ಸಮಾಜದ ಕತ್ತಲನ್ನು ಹೋಗಲಾಡಿಸಲು ಕಂಡು ಹಿಡಿದ ನಾನಾ ಕರೆಂಟುಗಳು ಇಲ್ಲಿಯ ತನಕ ಬೆಳಕು ಕೊಟ್ಟಿದ್ದಕ್ಕಿಂತ ಪ್ರಾಣ ತೆಗೆದಿದ್ದೇ ಹೆಚ್ಚು ಎನ್ನುವ ಸೂಕ್ಷ್ಮವನ್ನು ಉಪ್ಪನ್ನು ಹೀರಿಕೊಂಡ ನೀರಿನಂತೆ ಇಲ್ಲಿನ ಕಥೆಗಳು ಕರಗಿಸಿಕೊಂಡಿವೆ.

ನಾವು ನೋಡಿರಬಹುದಾದ, ನೋಡದೆಯೂ ಇರಬಹುದಾದ ಒಂದಷ್ಟು ಪಾತ್ರಗಳು ಉಳಿಸಿ ಹೋಗುವ ಭಾವನೆಗಳ ಗುಚ್ಛವೇ 'ಟಚ್ ಮೀ ನಾಟ್' ಪರಿಪೂರ್ಣತೆಯೆನ್ನುವುದು ಮುಂದೆ ನಡೆದಂತೆಲ್ಲ ಮತ್ತೂ ದೂರಕ್ಕೆ ಹೋಗುವ ದಿಗಂತದಂತೆ. ಈ ಹೊತ್ತಿನ ತಮ್ಮ ನಜರಿಗೆ ಸಿಕ್ಕಿದ್ದನ್ನು ತಿರುಚದೇ ಹೇಳುವ ಪ್ರಾಮಾಣಿಕ ದನಿ ಇಲ್ಲಿನ ಕಥೆಗಳಲ್ಲಿದೆ. 'ಟಚ್ ಮೀ ನಾಟ್'ಗೆ ಶುಭವಾಗಲಿ.

ವಿನಾಯಕ ಅರಳಸುರಳಿ.

ಕತೆಗಾರರು

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು