Mukti - Beetle Book Shop

ಮುಕ್ತಿ

Rs. 170.00
Sale price  Rs. 170.00 ಸಾಮಾನ್ಯ ಬೆಲೆ 
ಉತ್ಪನ್ನದ ಮಾಹಿತಿಗೆ ತೆರಳಿ
Mukti - Beetle Book Shop

ಮುಕ್ತಿ

Rs. 170.00
Sale price  Rs. 170.00 ಸಾಮಾನ್ಯ ಬೆಲೆ 

ಮಾರಾಟಗಾರರು : Beetle Book Shop

ಒಬ್ಬರು ತಮ್ಮ ಜೀವನವನ್ನು ತಾವೇ ನಡೆಸಬೇಕು. ಜೀವನದುದ್ದಕ್ಕೂ ತಮ್ಮ ಅನುಭವಗಳ ಶಿಲುಬೆಯ ಭಾರವನ್ನು ತಾವೇ ಹೊರಬೇಕು. ತನ್ನ ಜೀವನದ ರೀತಿನಿಯಮಗಳನ್ನು, ಮೌಲ್ಯಗಳನ್ನು ತನ್ನ ಇರುವಿಕೆಯೇ ನಿಶ್ಚಯಿಸಬಲ್ಲುದೇ ಹೊರತು, ವರದಿಂದ ಎರವಲು ತಂದ ಮೌಲ್ಯಗಳು ತನಗೆ ಸಾಲವು ಎಂಬ ಪ್ರಶ್ನೆಯುಳ್ಳ, ಬಹುಶಃ ಕನ್ನಡದ ಮೊತ್ತಮೊದಲ ವಿಶಿಷ್ಟ ಕಾದಂಬರಿ 'ಮುಕ್ತಿ'

ಕಾದಂಬರಿಯ ಕೇಂದ್ರ ವ್ಯಕ್ತಿ ಗೌರೀಶ, ತನಗೆ ಬಂದ ಪ್ರಚಂಡ ಅನುಭವಗಳಿಂದ, ರೂಪ ಆಕಾರವಿಲ್ಲದೆ ಘಾಸಿಗೊಳಿಸುವ ಭೂತಕಾಲದ ಭೂತದಿಂದ ಬಿಡುಗಡೆ ಪಡೆಯಲು ನಡೆಸಿದ ಹೋರಾಟವೇ ಈ ಕಾದಂಬರಿಯ ವಸ್ತು. ತಾನು ಪಾರಾಗಬಯಸುವ ಈ ನಿರಾಕಾರ ಅನುಭವಗಳಿಗೆ ಭಾಷೆಯಲ್ಲೇ ಒಂದು ಆಕಾರ ಕೊಡಬಯಸಿದಾಗ ಹುಟ್ಟಿದ ಆಕೃತಿ ಬದ್ಧವಾದ ನೆನವರಿಕೆಯೇ ಈ ಕಾದಂಬರಿಯ ಹರಹು. ಬದುಕು ಮತ್ತು ಕಲೆಗಳ ನಡುವಿರುವ ಸಂಬಂಧವನ್ನು ಅರಿಯುವ ದೃಷ್ಟಿ ಈ ಕಾದಂಬರಿಯ ತಂತ್ರವನ್ನು ನಿಶ್ಚಯಿಸಿದೆ.

ಬದುಕಿನಿಂದ ಪಲಾಯನ ಹೇಳಬೇಕು ಎಂಬ ನಿಶ್ಚಯದಿಂದ ಆರಂಭವಾದ ಕಥೆ, ಅದೇ ತಾನೇ ಜೀವ ತಳೆಯುತ್ತಿರುವ ಆರೋಗ್ಯವಂತ ಸದೃಢ ಹೊಸ ಸಂಬಂಧದ ಸೂಚನೆಯೊಂದಿಗೆ ಮುಗಿಯುತ್ತದೆ. ಮೇಲುನೋಟಕ್ಕೆ ಅನೈತಿಕವೆನ್ನಿಸಬಹುದಾದ ಸಂಬಂಧದ ನಿಜವಾದ ಅರ್ಥಮೌಲ್ಯಗಳನ್ನು ಅರಿಯುವುದೇ ಇಡೀ ಕಾದಂಬರಿಯ ಕಾಳಜಿಯಾಗಿದೆ.

ಅನುಭವವನ್ನು ನೋಡುವ ದೃಷ್ಟಿಯಲ್ಲಿಯಂತೆ ಅದನ್ನು ಭಾಷೆಯಲ್ಲಿ ಸಾಕಾರಗೊಳಿಸುವಲ್ಲಿ ವ್ಯಕ್ತಪಡಿಸಿದ ದಿಟ್ಟತನ, ಪ್ರಾಮಾಣಿಕತೆ, ಉಪಯೋಗಿಸಿದ ತಂತ್ರದಲ್ಲಿನ ನಾವೀನ್ಯ - ಈ ಕಾದಂಬರಿಯ ಮಹತ್ವದ ಗುಣಗಳಾಗಿವೆ.

- ಯಶವಂತ ಚಿತ್ತಾಲ

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು