ಹೆಚ್ಚುವರಿ ಮಾಹಿತಿ
ವಿವರಣೆ
ಮನುಷ್ಯ ತನ್ನನ್ನು ತಾನು ಕಂಡುಕೊಳ್ಳಬೇಕು. ಬೇರೆ ಗ್ರಹಗಳಿಗೆ ಹೋಗುವುದಕ್ಕಿಂತ, ತನ್ನೊಳಗೆ ತಾನು ತೂಲಿ ಹೋಗುವ ಪ್ರಯತ್ನ ಮಾಡಬೇಕು. ಪರಮಾತ್ಮನನ್ನು ನೋಡುವ ಹಂಬಲಕ್ಕಿಂತ, ತನ್ನ ಆತ್ಮವನ್ನೊಮ್ಮೆ ಭೇಟಿ ಮಾಡುವ ಹುಮ್ಮಸ್ಸಿರಬೇಕು. ಅಗಾಧ ಪಾಂಡಿತ್ಯವಿದ್ದೂ, ಏನೂ ಗೊತ್ತಿರದಂತೆ ಮೂಕನಾಗಿರಬೇಕು. ಜಾತ್ರೆಯ ಜನಜಂಗುಳಿ. ದೇವಾಲಯದ ಘಂಟಾಘೋಷ, ಸಿಡಿಲು ಗುಡುಗಿನ ಆರ್ಭಟದ ಮಧ್ಯೆಯೂ ತನ್ನ ಹೃದಯದ ಢಕ್-ಢಕ್ ಎಂಬ ಸಣ್ಣ ಮಿಡಿತ ತನ್ನ ಕಿವಿಗೆ ಕೇಆಸುವಂತಿರಬೇಕು. ಹೌದು! ನಾವೆಲ್ಲ ಆಗಾಗ ಒಮ್ಮೆ ಈ ಸ್ಥಿತಿಗೆ ಜಾರುತ್ತಿರಬೇಕು. ಮೂಕನಾಗಿರಬೇಕು. ಏಕಾಂಗಿಯಾಗಿರಬೇಕು. ಮೌನಿಯಾಗಿರಬೇಕು. ಮೇಲಾಗಿ ತಾನಾರು? ಎಂದು ತನ್ನನ್ನು ತಾನು ಅನ್ವೇಷಿಸಿಕೊಳ್ಳಬೇಕು. ತನ್ನನ್ನು ತಾನು ಅನ್ವೇಷಿಸಿಕೊಳ್ಳಲಿಕ್ಕಾದರೂ ಬಲವಂತವಾಗಿಯಾದರೂ ನಮ್ಮ ಮನಸ್ಸನ್ನು ಮೌನಕ್ಕೆ ತಳ್ಳಬೇಕು. ದೇಹ ಎಚ್ಚರವಾಗಿದ್ದಲೇ, ಪ್ರಜ್ಞೆಯನ್ನು ನಿದ್ರಾವಸ್ಥೆಗೆ ದೂಡಬೇಕು. ಮೈ ಮನಗಳನ್ನು ಹಗುರವಾಗಿ, ನೀಲ ನಭದಲ್ಲಿ ಸ್ವಚ್ಛಂದದಲ್ಲಿ ಹಾರಾಡುವ ಹಕ್ಕಿಗಳಂತೆ ಹಾಲಿಡಬೇಕು. ಆತ್ಮವನ್ನು ಒಂಟಿತನದಿಂದ ಏಕಾಂತದೆಡೆಗೆ, ಮನಸ್ಸನ್ನು ಕಲ್ಮಶದಿಂದ ನಿರ್ಮಾನುಷ್ಯದೆಡೆಗೆ ಜಾಲಿಸಿಡಬೇಕು. ಉತ್ಕಟ ಆನಂದದ ತುತ್ತತುದಿಯನ್ನು ಮುಟ್ಟಿ, ಪ್ರಶಾಂತತೆಯ ಸಾಗರದ ಕಡಲ ತಡಿಯನ್ನು ಈಜಬೇಕು. ಈ ಮೂಲಕ ಪ್ರತಿಯೊಬ್ಬ ಮನುಜನೂ ತನ್ನನ್ನು ತಾನು ಸಾಕ್ಷಾತ್ಕಲಿಸಿಕೊಳ್ಳಬೇಕು. ಅದೂ ಏಕಾಂತವಾಗಿ, ನಾನು-ಶೆಫಾಲಿ ಆ ಏಕಾಂತದಲ್ಲಿ ಈಗ ವಿಹರಿಸುತ್ತಿದ್ದೇವೆ.
ಶೆಫಾಲಿ ತನ್ನ ಮುಂದಿನ ಜೀವನವನ್ನು ನೆನೆಯುತ್ತಾ... ನಾನು ನನ್ನ ಹಿಂದಿನ ಜೀವನವನ್ನು ಮರೆಯುತ್ತಾ...
ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ
ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.
ವಿತರಣಾ ನಿಯಮಗಳು
ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.
ಶಿಪ್ಪಿಂಗ್ ಮಾಹಿತಿ
ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.