Vaade ( A collection of four decades of writings ) - Beetle Book Shop

ವಾದೆ (ನಾಲ್ಕು ದಶಕಗಳ ಬರಹಗಳ ಸಂಗ್ರಹ)

Rs. 540.00
Sale price  Rs. 540.00 ಸಾಮಾನ್ಯ ಬೆಲೆ  Rs. 600.00
ಉತ್ಪನ್ನದ ಮಾಹಿತಿಗೆ ತೆರಳಿ
Vaade ( A collection of four decades of writings ) - Beetle Book Shop

ವಾದೆ (ನಾಲ್ಕು ದಶಕಗಳ ಬರಹಗಳ ಸಂಗ್ರಹ)

Rs. 540.00
Sale price  Rs. 540.00 ಸಾಮಾನ್ಯ ಬೆಲೆ  Rs. 600.00

ಮಾರಾಟಗಾರರು : BEETLE BOOK SHOP

ಒಂದು ಕಡೆ ಸರಸ್ವತಿ ಹೇಳುವಂತೆ, ರೂಢಿಗತ ಚೌಕಟ್ಟುಗಳ ಆಚೆಗೂ ಹೆಣ್ಣು ಸಾರ್ಥಕ ಬದುಕನ್ನು ಕಂಡುಕೊಳ್ಳುವುದು ಪಿತೃಪ್ರಧಾನ ಮೌಲ್ಯಗಳನ್ನು ಮೀರಿದ ಕ್ರಮವೇ ಆಗಿದೆ. ಹೆಣ್ಣಿನ ಲೋಕದೃಷ್ಟಿಯಲ್ಲಿ ಬದುಕಿನ ರಾಜಕೀಯವನ್ನು ಅರಿಯುತ್ತಾ, ರೂಢಿಗತ ಚೌಕಟ್ಟುಗಳನ್ನು ಮುರಿದು ಅರಿವಿನ ಕಣ್ಣು ತೆರೆಯಲು ಈ ಕೃತಿ ಪ್ರೇರಕವಾಗುತ್ತದೆ ಎಂದು ನಾನು ಭಾವಿಸುತ್ತೇನೆ.

ಸರಸ್ವತಿ ಹೇಳುವಂತೆ, "ಪ್ರಸ್ತುತ ಸಂದರ್ಭದಲ್ಲಿ ದಲಿತ ಚಳುವಳಿಯಲ್ಲಿ ಲಿಂಗ ಪ್ರಶ್ನೆ, ಮಹಿಳಾ ಚಳುವಳಿಯಲ್ಲಿ ಜಾತಿ ಪ್ರಶ್ನೆಯನ್ನು ದಲಿತ ಸ್ತ್ರೀವಾದವು ಎತ್ತುತ್ತಿರುವುದನ್ನು ನಾನು ಗಂಭೀರವಾಗಿ ಪರಿಗಣಿಸುತ್ತೇನೆ." ಜಾತಿ ಪ್ರಶ್ನೆಯನ್ನು ರಾಜಕೀಯ ಪ್ರಶ್ನೆಯಾಗಿ ಅರ್ಥಮಾಡಿಕೊಳ್ಳುವುದು ಜಾತಿಯತೆಯನ್ನು ಮೀರಲು ಮುಖ್ಯವೆಂಬ ಅವರ ನಿಲುವು ಸದ್ಯದ ರಾಜಕೀಯ ಸಂದರ್ಭದಲ್ಲಂತೂ ತುರ್ತಿನದು.

ಸಿ.ಜಿ. ಮಂಜುಳಾ

ಹೆಚ್ಚುವರಿ ಮಾಹಿತಿ

ವಿವರಣೆ

ಶಿಪ್ಪಿಂಗ್ ನೀತಿ
ಶಿಪ್ಪಿಂಗ್ ನೀತಿ

ನಮ್ಮ ಶಿಪ್ಪಿಂಗ್ ನೀತಿಯು ನಮ್ಮೆಲ್ಲಾ ಗ್ರಾಹಕರಿಗೆ ವೇಗವಾಗಿ ಮತ್ತು ವಿಶ್ವಾಸಾರ್ಹ ವಿತರಣಾ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ನಿಮ್ಮ ಅವಶ್ಯಕತೆಗಳನ್ನು ಪೂರೈಸುವ ಮತ್ತು ನಿಮ್ಮ ಆದೇಶಗಳ ಸಮಯೋಚಿತ ವಿತರಣೆಯನ್ನು ಖಾತರಿಪಡಿಸುವ ಪರಿಣಾಮಕಾರಿ ಶಿಪ್ಪಿಂಗ್ ಪರಿಹಾರಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ. ನಿಮ್ಮ ಶಾಪಿಂಗ್ ಅನುಭವವನ್ನು ಸುಗಮ ಮತ್ತು ಜಗಳ-ಮುಕ್ತವಾಗಿಸಲು ನಾವು ಸ್ಪಷ್ಟ ಶಿಪ್ಪಿಂಗ್ ನಿಯಮಗಳು ಮತ್ತು ಷರತ್ತುಗಳನ್ನು ಸ್ಥಾಪಿಸಿದ್ದೇವೆ ಎಂದು ದಯವಿಟ್ಟು ಖಚಿತಪಡಿಸಿಕೊಳ್ಳಿ.

ವಿತರಣಾ ನಿಯಮಗಳು

ನಮ್ಮ ವಿತರಣಾ ನಿಯಮಗಳು ಸರಳ ಮತ್ತು ಪಾರದರ್ಶಕವಾಗಿದ್ದು, ನಮ್ಮ ಶಿಪ್ಪಿಂಗ್ ಪ್ರಕ್ರಿಯೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲವನ್ನೂ ವಿವರಿಸುತ್ತದೆ. ನಿಮ್ಮ ಆದ್ಯತೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸಲು ನಾವು ವಿವಿಧ ವಿತರಣಾ ಆಯ್ಕೆಗಳನ್ನು ನೀಡುತ್ತೇವೆ. ಪ್ರಮಾಣಿತ ಶಿಪ್ಪಿಂಗ್‌ನಿಂದ ಎಕ್ಸ್‌ಪಿಡೈಟೆಡ್ ವಿತರಣೆಯವರೆಗೆ, ನಾವು ನಿಮ್ಮನ್ನು ಒಳಗೊಂಡಿದ್ದೇವೆ. ನಿಮ್ಮ ಆದೇಶಗಳನ್ನು ತ್ವರಿತವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ತಲುಪಿಸಲು ನಾವು ಬದ್ಧರಾಗಿದ್ದೇವೆ.

ಶಿಪ್ಪಿಂಗ್ ಮಾಹಿತಿ

ವಿವರವಾದ ಶಿಪ್ಪಿಂಗ್ ಮಾಹಿತಿಗಾಗಿ, ದಯವಿಟ್ಟು ನಮ್ಮ ಶಿಪ್ಪಿಂಗ್ ಪುಟವನ್ನು ನೋಡಿ, ಅಲ್ಲಿ ನಮ್ಮ ವಿತರಣಾ ಸೇವೆಗಳ ಬಗ್ಗೆ ಅಗತ್ಯವಿರುವ ಎಲ್ಲಾ ವಿವರಗಳನ್ನು ನೀವು ಕಾಣಬಹುದು. ಇದು ಶಿಪ್ಪಿಂಗ್ ದರಗಳು, ಅಂದಾಜು ವಿತರಣಾ ಸಮಯಗಳು ಮತ್ತು ಯಾವುದೇ ಇತರ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ. ನಿಮ್ಮ ಆದೇಶಗಳನ್ನು ಟ್ರ್ಯಾಕ್ ಮಾಡಲು ಮತ್ತು ಸುಗಮ ವಿತರಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ನವೀಕೃತ ಶಿಪ್ಪಿಂಗ್ ಮಾಹಿತಿಯನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ.

ನೀವು ಇವುಗಳನ್ನು ಸಹ ಇಷ್ಟಪಡಬಹುದು