Free Shipping Charge on Orders above ₹300

Shop Now

ಶ್ರೀಕೃಷ್ಣ - ಪುರುಷ ಪುರುಷೋತ್ತಮನಾದ ಕಥೆ Sale -10%
Rs. 585.00Rs. 650.00
Vendor: BEETLE BOOK SHOP
Type: PRINTED BOOKS
Availability: 10 left in stock

ಲೇಖಕರು: ರುದ್ರಮೂರ್ತಿ ಶಾಸ್ತ್ರಿ ಸು, Rudramurthy Sastry S

ಭಾರತ ಭಾಗವತಗಳನ್ನು, ಕವಿಯಾಗಿ ಅಧ್ಯಯನ ಮಾಡಿ, ಅರ್ಥೈಸಿಕೊಂಡ ಶ್ರೀ ಸು. ರುದ್ರಮೂರ್ತಿ ಶಾಸ್ತ್ರಿಗಳು, ಶ್ರೀಕೃಷ್ಣನನ್ನು ಈ ದೃಷ್ಟಿಯಿಂದ ಜಗದ್ಗುರುವಾಗಿ ನೋಡಿದರೋ ಏನೋ, ಶ್ರೀಕೃಷ್ಣನ ಅಂತರಂಗವನ್ನು ಪ್ರವೇಶಿಸಿ, ಶ್ರೀಕೃಷ್ಣ

ಪುರುಷೋತ್ತಮನಾದುದನ್ನು ಈ ಕಾದಂಬರಿಯ ಮೂಲಕ, ಸಹಜವಾಗಿ ನಿರೂಪಿಸುತ್ತಾ ಹೋಗಿದ್ದಾರೆ. ಶ್ರೀಕೃಷ್ಣ ನಮ್ಮ ನಿಮ್ಮಂತೆ ಸಾಮಾನ್ಯ ಮನುಷ್ಯನಾಗಿ
ಹುಟ್ಟಿದವನೆ. ಆತನು ಸಾಮಾನ್ಯ ಮಾನವ ಧರ್ಮವನ್ನು ಅನುಸರಿಸುತ್ತಾ, ಪ್ರತಿಯೊಬ್ಬರಿಂದ ಒಂದೊಂದು ಮಾನವೀಯತೆಯ ಪಾಠಗಳನ್ನು ಕಲಿಯುತ್ತಾ, ಅವುಗಳನ್ನು ತನ್ನ ನಿಜಜೀವನದಲ್ಲಿ ಅನುಸರಿಸಿ, ಸಾಕ್ಷಾತ್ಕಾರ ಮಾಡಿಕೊಳ್ಳುತ್ತಾ,
ನನ್ನನ್ನು ತಾನು ನಿಮರ್ತಿಸಿಕೊಳ್ಳುತ್ತಾ ಬೆಳೆದಿದ್ದಾನೆ. ಈ ರೀತಿ ಪ್ರತಿಯೊಬ್ಬ ಮಾನವನೂ ಪುರುಷೋತ್ತಮನಾಗಬಹುದು ಎಂಬುದು ಈ ಕಾದಂಬರಿ ನಮಗೆ ನೀಡುವ ಸಂದೇಶ ಎಂದು ನಾನಾದರೂ ಭಾವಿಸಿದ್ದೇನೆ.

– ಆರ್‌. ಶೇಷಶಾಸ್ತಿ
(ಮನ್ನುಡಿಯಿಂದ)

Guaranteed safe checkout

ಶ್ರೀಕೃಷ್ಣ - ಪುರುಷ ಪುರುಷೋತ್ತಮನಾದ ಕಥೆ
- +

• We deliver the books you order at beetlebookshop within 3-4 working days

Return of any defective / damage item should be done within 7 days from the date of the receipt of the shipment to our working office.

Translation missing: en.general.search.loading