Your cart is empty now.
Free Shipping Charge on Orders above ₹400
ಕನ್ನಡ ಪ್ರೇಮಕಾವ್ಯಗಳಲ್ಲಿ ಇದೊಂದು ವಿಲಕ್ಷಣವಾದ ನಾಟ್ಯದ ರಚನೆ... ಕನ್ನಡ ಕಾವ್ಯಪ್ರಪಂಚಕ್ಕೆ ಈ ದಿನಗಳಲ್ಲಿ ಪ್ರವೇಶ ಮಾಡಿರುವ ಈ ಪದ್ಯ ಘನವಾದ ಒಂದು ಅನುಭವವನ್ನು ಸರಳವಾಗಿಯೇ ಅಭಿವ್ಯಕ್ತಗೊಳಿಸುತ್ತದೆ. ಬೇಂದ್ರೆಯವರು ಹೇಳುತ್ತಾರಂತೆ: “ಭಾಷೆ ಬೆದರಿ ಕಾವ್ಯವಾಗುತ್ತದೆ.” ತೇಜಶ್ರೀ ಕವನದಲ್ಲಿ ಭಾಷೆ ಬೆದರಿ, ಬೆವರಿ, ಮಿಂಚಿ, ಮಳೆಗರೆದು ಸುಖದ ಅನುಭವವನ್ನೂ, ಸಾವಿನ ಅನುಭವವನ್ನೂ, ಮರುಹುಟ್ಟಿನ ವಿಸ್ಮಯವನ್ನೂ ಕೊಡುತ್ತ ಕಾವ್ಯವಾಗುತ್ತದೆ.
ಯು.ಆರ್.ಅನಂತಮೂರ್ತಿ
• We deliver the books you order at beetlebookshop within 3-4 working days
Return of any defective / damage item should be done within 7 days from the date of the receipt of the shipment to our working office.