Chemo ( Anubhava Kathana ) - Beetle Book Shop

ಕೀಮೋ (ಅನುಭವ ಕಥನ) | Chemo (Anubhava Kathana)

Rs. 128.00
Sale price  Rs. 128.00 Regular price  Rs. 160.00
Skip to product information
Chemo ( Anubhava Kathana ) - Beetle Book Shop

ಕೀಮೋ (ಅನುಭವ ಕಥನ) | Chemo (Anubhava Kathana)

Rs. 128.00
Sale price  Rs. 128.00 Regular price  Rs. 160.00

Vendor : BEETLE BOOK SHOP

ಫಾತಿಮಾ ರಲಿಯಾ, ತಮ್ಮ ತಾಯಿಗೆ ಕ್ಯಾನ್ಸರ್ ಬೇನೆ ಬಂದಾಗ, ಅವರ ಜತೆಯಲ್ಲಿದ್ದು ಆಸ್ಪತ್ರೆಯಲ್ಲಿ ಕಳೆದ ಅನುಭವ ಕಥನವಿದು. ಆದರೆ ಇದರ ಪರಿಧಿ ಕೇವಲ ತಾಯಿಯ, ಕಾಯಿಲೆಯ ಮತ್ತು ಆಸ್ಪತ್ರೆಲೋಕದ ವಿವರಗಳಿಗೆ ನಿಲ್ಲುವುದಿಲ್ಲ. ತಾಯ ಕಥನದ ಜತೆಗೆ, ಆಸುಪಾಸಿನ ಬದುಕಿನಲ್ಲಿ ನಡೆವ ಹಲವು  ವಿದ್ಯಮಾನಗಳನ್ನೂ, ಹಲವರ ವೇದನೆ ಮತ್ತು ಸಂತಸಗಳನ್ನು ಸಮುದಾಯ ಪ್ರಜ್ಞೆಯಲ್ಲಿ ಒಳಗೊಳ್ಳುತ್ತ, ಕಾದಂಬರಿಯಂತೆ ವಿಸ್ತರಣೆ ಪಡೆಯುತ್ತದೆ. ಹೀಗಾಗಿಯೇ ಇದು ಕರಾವಳಿಯ ಅಥವಾ ಭಾರತದ ಸಾಮಾಜಿಕ ಕಾಯಿಲೆಗಳ ಕಥನವಾಗುವುದಕ್ಕೆ ನಿಲ್ಲುವುದಿಲ್ಲ. ಇಲ್ಲಿನ ವ್ಯಕ್ತಿ ಮತ್ತು ಸ್ಥಳಗಳ ಹೆಸರನ್ನು ಬದಲಿಸಿದರೆ, ಎಲ್ಲ ದೇಶದ ಎಲ್ಲ ಕಾಲದ ಮನುಷ್ಯರ ಕಥನವೂ ಆಗುವಂತೆ ಅರಳಿಕೊಳ್ಳುತ್ತದೆ. ಈ ಕಥನದ ಮುಖ್ಯ ಪಾತ್ರವಾದ ಅಮ್ಮ, ಸಾವಿನ ಸಮೀಪ ಹೋಗಿಬರುತ್ತ, ಮಗಳಿಗೆ ಬದುಕಿನ ಪಾಠಗಳನ್ನು ಕಲಿಸುತ್ತ, ಎಲ್ಲರ ತಾಯಾಗುತ್ತಾಳೆ, ದಾರ್ಶನಿಕಳಾಗುತ್ತಾಳೆ. ಇಲ್ಲಿನ ರೂಪಕ ಭಾಷೆಯ ಸೂಕ್ಷ್ಮ ಗದ್ಯವು ಕೆಲವೆಡೆ ಕವಿತೆ ಓದುವ ಅನುಭವ ಕೊಡುತ್ತದೆ. ಇಲ್ಲಿರುವ ವಿಷಾದ ಮತ್ತು ಉತ್ಕಟತೆಗಳು, ಸಾವಿನ ಸನ್ನಿಧಿಯಲ್ಲಿ ಚಿಗುರುವ ಜೀವನಮೀಮಾಂಸೆ ಆಗುತ್ತವೆ.

- ರಹಮತ್‌ ತರೀಕೆರೆ

Additional Information

Description

Shipping Policy
Shipping Policy

Our shipping policy is designed to ensure fast and reliable delivery services for all our customers. We strive to provide efficient shipping solutions that meet your needs and guarantee timely delivery of your orders. Rest assured that we have established clear shipping terms and conditions to make your shopping experience seamless and hassle-free.

Delivery Terms

Our delivery terms are simple and transparent, outlining everything you need to know about our shipping process. We offer various delivery options to cater to your preferences and requirements. From standard shipping to expedited delivery, we have you covered. We are committed to delivering your orders promptly and with the utmost care.

Shipping Information

For detailed shipping information, please refer to our shipping page, where you can find all the necessary details about our delivery services. This includes shipping rates, estimated delivery times, and any other pertinent information. We aim to provide you with up-to-date shipping information to help you track your orders and ensure a smooth delivery process.

You may also like