Your cart is empty now.
Free Shipping Charge on Orders above ₹500. COD available
ನನ್ನ ಬರವಣಿಗೆಯ ಆರಂಭ ಸಣ್ಣ ಕತೆಗಳಿಂದಲೇ ಆಗಿದ್ದರೂ ಮೊದಲಿಗೆ
ಪ್ರಕಟವಾದದ್ದು ಕವಿತೆಗಳು. ಕಳೆದ ಹತ್ತು ವರ್ಷಗಳಿಂದ ಇತ್ತೀಚಿನವರೆಗೆ ಬರೆದ
ಆಯ್ದ ಕತೆಗಳ ಸಂಕಲನ ‘ಎಲ್ಲೆಗಳ ದಾಟಿದವಳು’. ಕತೆ ಹೇಳುವ ಮತ್ತು ಕೇಳುವ
ಆಸಕ್ತಿ ಚಿಕ್ಕಂದಿನಿAದಲೇ ಬಂದದ್ದು, ಅಂತಹ ಆಸಕ್ತಿಯಿಂದಲೇ ಈ ಕತೆಗಳು ಸಹ
ಬರೆಸಿಕೊಂಡಿವೆ. ಕತೆಗಳ ಓದು ಎಷ್ಟು ಮುದ ನೀಡುವ ಸಂಗತಿಯೋ ಬರೆಯುವುದು
ಅಷ್ಟೇ ಕಷ್ಟ ಎಂಬುದು ನನ್ನ ಅನುಭವ. ಆದರೆ ಎಷ್ಟೋ ಹೊರ ಜಗತ್ತಿನ ಮತ್ತು
ಒಳಗಿನ ಅನುಭವಗಳನ್ನು ಹೇಳಿಕೊಳ್ಳಲು ಕಥೆಗಳು ನೆರವಾಗಿವೆ .
- ಶ್ರುತಿ ಬಿ.ಆರ್
• We deliver the books you order at beetlebookshop within 3-4 working days
Return of any defective / damage item should be done within 7 days from the date of the receipt of the shipment to our working office.