Your cart is empty now.
ನ್ಯೂಯಾರ್ಕ್‌ನಲ್ಲಿ ಆಯೋಜಿಸಿದ್ದ 'ವಿಜ್ಞಾನ, ಧರ್ಮ ಮತ್ತು ಆಧ್ಯಾತ್ಮಿಕತೆ' ಎಂಬ ಅಂತಾರಾಷ್ಟ್ರೀಯ ಕಮ್ಮಟದಲ್ಲಿ ಭಾಗವಹಿಸಿಲು ಆಹ್ವಾನಿತಗೊಂಡಿದ್ದ ಭಾರತದ ಧರ್ಮಗುರುಗಳು ಅಚ್ಚರಿಯ ವಿದ್ಯಮಾನವೊಂದಕ್ಕೆ ಸಾಕ್ಷಿಯಾಗುತ್ತಾರೆ. ಅಲ್ಲಿನ ಮಾನಸಿಕ ಆಸ್ಪತ್ರೆಯಲ್ಲಿ ನಡೆದ ದುರಂತವೊಂದಕ್ಕೆ ಇಂದಿನ ನ್ಯಾಯಪದ್ಧತಿಯ ಆವರಣದಲ್ಲಿ ಸೂಕ್ತ ಮತ್ತು ಸಿದ್ಧ ಪರಿಹಾರ ಸಿಗದ ಕಾರಣ, ವಿಜ್ಞಾನಿಗಳ, ನ್ಯಾಯಪಾಲಕರ ಮತ್ತು ಧರ್ಮಗುರುಗಳ ನಡುವೆ ಒ೦ದು ಜಾಗತಿಕ ಚರ್ಚೆಯನ್ನು ಏರ್ಪಡಿಸಲಾಗಿರುತ್ತದೆ. ಮಾನಸಿಕ ಸ್ಥಿತಿಯಲ್ಲಾಗುವ ಪಲ್ಲಟಗಳ ಬಗ್ಗೆ ನಡೆದ ಈ ಚರ್ಚೆಯಲ್ಲಿ ಎದುರಾಗುವ ಗೊಂದಲಗಳ ಮತ್ತು ಸವಾಲುಗಳ ಮೂಲಕ ಆಸ್ಪತ್ರೆಯಲ್ಲಿ ನಡೆದ ದುರಂತ ವಿವರಗಳು ಅನಾವರಣಗೊಳ್ಳುವ ಕುತೂಹಲಕಾರಿ ಕಥನ ಇಲ್ಲಿದೆ.
• We deliver the books you order at beetlebookshop within 3-4 working days
Return of any defective / damage item should be done within 7 days from the date of the receipt of the shipment to our working office.