Your cart is empty now.
ಲೇಖಕರು: ಎಂ.ಆರ್. ಕಮಲ
ಪುಟಗಳು: 116
ಬಯಲು ಸೀಮೆಯ ಬೇಲಿಗಳಲ್ಲಿ, ತೆಂಗಿನ ತೋಟಗಳಲ್ಲಿ, ಎಲ್ಲೆಂದರಲ್ಲಿ ಹಬ್ಬುವ ಬಳ್ಳಿಯೇ `ಹೊಂಬಳ್ಳಿ ’. ತೋಟದಲ್ಲಿ ಬಿದ್ದಿರುವ ಕುರುಂಬಾಳೆ, ಹೆಡೆಮಟ್ಟೆ, ಸೀಬಿ, ಸೋಗೆ ಮುಂತಾದ ತೆಂಗಿನ ಭಾಗಗಳನ್ನು ಹೊರೆ ಕಟ್ಟಲು ಈ ಬಳ್ಳಿಯನ್ನು ಬಳಸುತ್ತಾರೆ. ಈ ಹೆÇರೆಯಲ್ಲಿ ನಿರ್ದಿಷ್ಟ ವಸ್ತುಗಳು ಇರಬೇಕೆಂಬ ನಿಯಮವಿಲ್ಲ. ಗಟ್ಟಿಯಾದ ಈ ಬಳ್ಳಿ ಎಲ್ಲವನ್ನು ಬಿಗಿಯಾಗಿ ಹಿಡಿದಿಡಬಲ್ಲದು. ಹಾಗಾಗಿ ಅನೇಕ ವಿಷಯಗಳನ್ನು ಒಟ್ಟಾಗಿಸಿರುವ ಈ ಪ್ರಬಂಧ ಸಂಕಲನಕ್ಕೆ `ಹೊಂಬಳ್ಳಿ’ ಎಂದು ಹೆಸರಿಟ್ಟಿದ್ದೇನೆ.
• We deliver the books you order at beetlebookshop within 3-4 working days
Return of any defective / damage item should be done within 7 days from the date of the receipt of the shipment to our working office.