Free Shipping Charge on Orders above ₹400

Shop Now

Honnavarike
Rs. 175.00
Vendor: BEETLE BOOK SHOP
Type: PRINTED BOOKS
Availability: 5 left in stock
ಹೊನ್ನಾವರಿಕೆ' ಎಂ. ಆರ್. ಕಮಲ ಅವರ ಹೊಸ ಪ್ರಬಂಧ ಸಂಕಲನ. ಅವರ ಈ ಹಿಂದಿನ ಗದ್ಯ ಬರಹಗಳಂತೆಯೇ ಸರಳ ಮತ್ತು ನೇರ ನಿರೂಪಣೆ ಈ ಪ್ರಬಂಧಗಳಲ್ಲಿಯೂ ವಿಸ್ತಾರಗೊಂಡಿದೆ. ಈ ಅಂಶಗಳೇ ಅವರಿಗೆ ತಮ್ಮದೇ ಓದುಗ ವರ್ಗವನ್ನು ಸೃಷ್ಟಿಸಿಕೊಟ್ಟಿವೆ.

ಮನುಷ್ಯನ ಖಾಸಗಿ ಬದುಕಿನ ಅನುಭವಗಳು ಲೋಕಾನುಭವವಾಗಿ ಬದಲಾದಾಗ ಅರಿವೇ ಆಗದೆ ಓದುಗನ ಮನಸ್ಸನ್ನು ವ್ಯಾಪಿಸಬಲ್ಲವು. ಇಲ್ಲಿ ಹೇಳುತ್ತಿರುವ ಸಂಗತಿ, ಪ್ರಸಂಗ, ಅನುಭವಗಳು ನಮಗೂ ಆಗಿವೆಯಲ್ಲ ಎಂಬ ಅಚ್ಚರಿಯಲ್ಲಿ ಓದುಗ ಅದರಲ್ಲಿ ತಲ್ಲೀನನಾಗಬಲ್ಲ ಗುಣವನ್ನು ಈ ಪ್ರಬಂಧಗಳು ಪಡೆದಿವೆ. ಬದುಕಿನ ಸಾಮಾನ್ಯ ಸಂಗತಿಗಳಿಗೂ ಅದರದೇ ಆದ ಚೆಲುವು ಇರುತ್ತದೆಂಬ ಅರಿವನ್ನು ಈ ಬರಹಗಳು ಮೂಡಿಸುತ್ತವೆ.

Guaranteed safe checkout

Honnavarike
- +

• We deliver the books you order at beetlebookshop within 3-4 working days

Return of any defective / damage item should be done within 7 days from the date of the receipt of the shipment to our working office.

Translation missing: en.general.search.loading