Jeeva Jaatre ( Novel ) - Beetle Book Shop

Jeeva Jaatre ( Novel )

Rs. 405.00
Sale price  Rs. 405.00 Regular price  Rs. 450.00
Skip to product information
Jeeva Jaatre ( Novel ) - Beetle Book Shop

Jeeva Jaatre ( Novel )

Rs. 405.00
Sale price  Rs. 405.00 Regular price  Rs. 450.00

Vendor : BEETLE BOOK SHOP

ತನ್ನ ಕಾಲದ ಹಲವು ಬಗೆಯ ಒತ್ತಡಗಳನ್ನು ಒಳಗೊಂಡು, ಅರಗಿಸಿಕೊಂಡ ನಂತರವೂ ಸೃಜನಶೀಲತೆಯ ಹೊಸ ಹಾದಿಗಳನ್ನು ಹುಡುಕುವ, ‘ಸರ್ವರ ಸಮ್ಮತ ಸಂತೆಯ ದಾರಿ’ಯನ್ನು ಅನುಸರಿಸದ ಲೇಖಕರು ಮಾತ್ರವೇ ಒಂದು ಭಾಷೆಯ ಸಾಹಿತ್ಯವನ್ನು ಕಟ್ಟಬಲ್ಲರು. ರಂಗಭೂಮಿ, ಚಲನಚಿತ್ರ, ‘ಜೀವಂತ’ ಜೀವನ ಮುಂತಾದ ಹತ್ತು ಹಲವು ಸಂಗತಿಗಳಲ್ಲಿ ತೀವ್ರವಾದ ಆಸಕ್ತಿಗಳನ್ನು ಹೊಂದಿರುವ ಗೆಳೆಯ ಮೌನೇಶ ಬಡಿಗೇರ್ ಅವರು ಅಂತಹ ಕೆಲವು ತರುಣ-ತರುಣಿಯರಲ್ಲಿ ಒಬ್ಬರು. 

ಕಥೆ, ಕವಿತೆ, ಕಾದಂಬರಿ ಮುಂತಾದ ಪ್ರಕಾರಗಳ ಸಾಧ್ಯತೆಗಳನ್ನು ಅರಸುವ  ಕೆಲಸವು ‘ಸೃಜನಶೀಲ ಕಲ್ಪನೆ’ ಮತ್ತು ‘ಮಾಧ್ಯಮ ಶೋಧನೆ’ಗಳನ್ನು ಅವಲಂಬಿಸಿರುತ್ತದೆ. ಇವುಗಳ ಜೊತೆಗೆ, ಜಡವಲ್ಲದ ಕೇವಲ ಬೌದ್ಧಿಕವಲ್ಲದ ತಾತ್ವಿಕ ಕುತೂಹಲ/ಚಿಂತನೆಯೂ ಅದಕ್ಕೆ ಅಗತ್ಯವಾದ ಇನ್ನೊಂದು ಗುಣ. ಇದೆಲ್ಲದರ ಸಂಗಡ ಕತೆಗಾರನಿಗೆ ಲೋಕವನ್ನು ಅದರ ಸ್ಥೂಲನೆಲೆಯಲ್ಲಿ ಮಾತ್ರವಲ್ಲ, ವಿವರಗಳಲ್ಲಿ ಕಾಣುವ ಗುಣವೂ ಬೇಕು. ‘ಮೂರ್ತ’ ಮತ್ತು ‘ಅಮೂರ್ತ’ ಒಟ್ಟಿಗೆ ಗ್ರಹಿಸುವ, ಒಟ್ಟಾಗಿ ಹೆಣೆಯುವ ಕೆಲಸ ಬಹಳ ಜಟಿಲವಾದುದು. ಮೌನೇಶ್ ಈ ಎಲ್ಲ ಶಕ್ತಿಗಳನ್ನೂ ಬೇರೆ ಬೇರೆ ಪ್ರಮಾಣದಲ್ಲಿ ಪಡೆದಿದ್ದಾರೆ. ಆದ್ದರಿಂದ ಅವರ ಈ ಕಾದಂಬರಿ ನನಗೆ ಇಷ್ಟವಾಯಿತು, ನನ್ನನ್ನು ಬೆಳೆಸಿತು. ನಾನು ಅವರ ಕಥೆ, ಕವಿತೆಗಳನ್ನೂ ಪ್ರೀತಿಯಿಂದ ಓದಿದ್ದೇನೆ.

-ಎಚ್. ಎಸ್. ರಾಘವೇಂದ್ರ ರಾವ್       

(ಪುಸ್ತಕದ ಮುನ್ನುಡಿಯಿಂದ)

Additional Information

Description

Shipping Policy
Shipping Policy

Our shipping policy is designed to ensure fast and reliable delivery services for all our customers. We strive to provide efficient shipping solutions that meet your needs and guarantee timely delivery of your orders. Rest assured that we have established clear shipping terms and conditions to make your shopping experience seamless and hassle-free.

Delivery Terms

Our delivery terms are simple and transparent, outlining everything you need to know about our shipping process. We offer various delivery options to cater to your preferences and requirements. From standard shipping to expedited delivery, we have you covered. We are committed to delivering your orders promptly and with the utmost care.

Shipping Information

For detailed shipping information, please refer to our shipping page, where you can find all the necessary details about our delivery services. This includes shipping rates, estimated delivery times, and any other pertinent information. We aim to provide you with up-to-date shipping information to help you track your orders and ensure a smooth delivery process.

You may also like