Free Shipping Charge on Orders above ₹300

Shop Now

K. Shivaram Karanth Collection Sale -15%
Rs. 1,938.00Rs. 2,280.00
Vendor: BEETLE BOOK SHOP
Type: PRINTED BOOKS
“ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ ಮತ್ತು ಜ್ಞಾನಪೀಠ ಪುರಸ್ಕೃತ ಕೋಟಾ ಶಿವರಾಮ ಕಾರಂತರು ಕನ್ನಡದ ಮುಖ್ಯ ಲೇಖಕರಲ್ಲಿ ಒಬ್ಬರು.

44 ಕಾದಂಬರಿ, 14 ನಾಟಕ, 3 ಕಥಾಸಂಕಲನ, 6 ಪ್ರಬಂಧಗಳು, 9 ಕಲಾ ಗ್ರಂಥಗಳು, 5 ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-25, ಇತ್ಯಾದಿ 150ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತಜ್ಜನ ಆಯ್ದ ಕೃತಿಗಳ ಸಂಗ್ರಹ ಇಲ್ಲಿದೆ.

Guaranteed safe checkout

K. Shivaram Karanth Collection
- +
“ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ ಮತ್ತು ಜ್ಞಾನಪೀಠ ಪುರಸ್ಕೃತ ಕೋಟಾ ಶಿವರಾಮ ಕಾರಂತರು ಕನ್ನಡದ ಮುಖ್ಯ ಲೇಖಕರಲ್ಲಿ ಒಬ್ಬರು.

44 ಕಾದಂಬರಿ, 14 ನಾಟಕ, 3 ಕಥಾಸಂಕಲನ, 6 ಪ್ರಬಂಧಗಳು, 9 ಕಲಾ ಗ್ರಂಥಗಳು, 5 ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-25, ಇತ್ಯಾದಿ 150ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತಜ್ಜನ ಆಯ್ದ ಕೃತಿಗಳ ಸಂಗ್ರಹ ಇಲ್ಲಿದೆ.

• We deliver the books you order at beetlebookshop within 3-4 working days

Return of any defective / damage item should be done within 7 days from the date of the receipt of the shipment to our working office.

Translation missing: en.general.search.loading