{"product_id":"kaadu-1","title":"Kaadu","description":"\u003cp\u003e\u003cspan\u003eಲೇಖಕ ಶ್ರೀಕೃಷ್ಣ ಆಲನಹಳ್ಳಿ ಅವರ ಕಾದಂಬರಿ-ಕಾಡು. ಗಿರೀಶ್ ಕಾರ್ನಾಡ್ ನಿರ್ದೇಶನದಲ್ಲಿ ಈ ಕಾದಂಬರಿಯು ಚಲನಚಿತ್ರವಾಗಿ ತೆರೆಗೆ ಬಂದಿದೆ. ಶ್ರೀಕೃಷ್ಣ ಆಲನಹಳ್ಳಿ ಅವರಿಗೆ ಹೆಸರು ತಂದು ಕೊಟ್ಟ ಕೃತಿ ಇದು. ಚಲನಚಿತ್ರವಾಗಿಯೂ ಪ್ರೇಕ್ಷಕರ ಮೆಚ್ಚುಗೆ ಪಡೆದಿದೆ.\u003c\/span\u003e\u003c\/p\u003e","brand":"BEETLE BOOK SHOP","offers":[{"title":"Default Title","offer_id":51873173471515,"sku":null,"price":90.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/kaadubeetle-book-shop-6135199.jpg?v=1773243727","url":"https:\/\/beetlebookshop.com\/products\/kaadu-1","provider":"Beetle Book Shop","version":"1.0","type":"link"}