Khairlanji - Dalita Bharathada Kathana - Beetle Book Shop

Khairlanji - Dalita Bharathada Kathana

Rs. 200.00
Sale price  Rs. 200.00 Regular price  Rs. 200.00
Skip to product information
Khairlanji - Dalita Bharathada Kathana - Beetle Book Shop

Khairlanji - Dalita Bharathada Kathana

Rs. 200.00
Sale price  Rs. 200.00 Regular price  Rs. 200.00

Vendor : BEETLE BOOK SHOP

2006ರ ಸೆಪ್ಟೆಂಬರ್ 29ರಂದು ಮಹಾರಾಷ್ಟ್ರದ ಖೈರ್ಲಾಂಜಿಯಲ್ಲಿ ಸುರೇಖಾ ಭೋತ್‌ಮಾಂಗೆ ಮತ್ತವರ ಮಗಳು ಪ್ರಿಯಾಂಕ ಭೋತ್‌ನಾಂಗೆಯವರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿ ಸತತವಾಗಿ ಅತ್ಯಾಚಾರ ನಡೆಸಿ ಕೊಲ್ಲಲಾಯಿತು. ಸುರೇಖಾರ ಮಕ್ಕಳಾದ ರೋಷನ್ ಮತ್ತು ಸುಧೀರ್‌ರನ್ನು ಕೊಚ್ಚಿ ಕೊಲ್ಲಲಾಯಿತು. ಈ ಭೀಕರ ಹತ್ಯಾಕಾಂಡದಲ್ಲಿ ಹಳ್ಳಿಯೇ ತೊಡಗಿಕೊಂಡಿತ್ತು. ಭೋತ್‌ಮಾಂಗೆಗಳು ದಲಿತರಾಗಿದ್ದರು. ಭೋತ್‌ಮಾಂಗೆಗಳನ್ನು ಈಗ ಮರೆತುಬಿಡಲಾಗಿದೆ. ಏಕೆಂದರೆ, ಹೇಗಿದ್ದರೂ ಈ ದೇಶದಲ್ಲಿ ದಿನಕ್ಕೆರಡು ದಲಿತರ ಕೊಲೆಯಾಗುತ್ತಲೇ ಇದೆ.

ಡಾ. ಆನಂದ್ ತೇಲ್‌ತುಂಬೆಯವರು ಸ್ವಾತಂತ್ರೋತ್ತರ ಭಾರತದ ಅತ್ಯಂತ ಹೀನಾಯ ಜಾತಿ ದೌರ್ಜನ್ಯವೊಂದನ್ನು ಈ ಪುಸ್ತಕದಲ್ಲಿ ನಿರೂಪಿಸಿದ್ದಾರೆ ಮತ್ತು ಹೇಗೆ ನಮ್ಮ ಸುತ್ತ ಮುತ್ತ ಸದಾ ಖೈರ್ಲಾಂಜಿಗಳು ಇದ್ದೇ ಇವೆಯೆಂದು ತಿಳಿಸಿಕೊಟ್ಟಿದ್ದಾರೆ.

ಆನಂದ್ ತೇಲ್ತುಂಬ್ಳೆಯವರ ವಿಶ್ಲೇಷಣೆ ನಮ್ಮ ಸಮಾಜದ ಹೃದಯಕ್ಕೆ ಗ್ಯಾಂಗ್ರೀನ್ ಹಿಡಿದಿರುವುದನ್ನು ಎತ್ತಿತೋರಿಸುತ್ತದೆ. ಆನಂದರ ಪುಸ್ತಕ ಈ ಹತ್ಯೆಯು ಯಾವ ಸಾಮಾಜಿಕ ಸಂದರ್ಭದೊಳಗೆ ಸಂಭವಿಸಿತೆಂಬ ವಿಶ್ಲೇಷಣೆಯನ್ನು ಒದಗಿಸುವುದಲ್ಲದೆ, ಯಾವ ರೀತಿಯಲ್ಲಿ ಸಾಮಾಜಿಕ, ರಾಜಕೀಯ ಮತ್ತು ಪ್ರಭುತ್ವ ಯಂತ್ರಾಂಗಗಳು, ಪೊಲೀಸರು, ಸಮೂಹ ಮಾಧ್ಯಮಗಳು, ಮತ್ತು ನ್ಯಾಯಾಂಗಗಳು ಎಲ್ಲವೂ ಒಂದಾಗಿ ಇಂಥ ದೌರ್ಜನ್ಯಗಳು ಸಂಭವಿಸುವಂಥಾ ವಾತವರಣವನ್ನೂ ಸೃಷ್ಟಿಸಿದವು ಎಂಬದನ್ನೂ ಮತ್ತು ಆನಂತರ ಹೇಗೆ ಅದನ್ನು ಮುಚ್ಚಿಹಾಕಲು ಪ್ರಯತ್ನಿಸಿದವು ಎಂಬುದನ್ನೂ ವಿವರಿಸುತ್ತದೆ. ಇದು ಅಳಿದುಳಿದ ಊಳಿಗಮಾನ್ಯ ವ್ಯವಸ್ಥೆಯ ಕೊನೆಯ ದಿನಗಳ ಬಗೆಗಿನ ಪುಸ್ತಕವಲ್ಲ, ಬದಲಿಗೆ ನಮ್ಮ ದೇಶದಲ್ಲಿ ಆಧುನಿಕತೆಗೆ ಏನರ್ಥ ಎಂಬುದರ ಬಗೆಗಿನ ಪುಸ್ತಕ.

- ಅರುಂಧತಿ ರಾಯ್

Additional Information

Description

Shipping Policy
Shipping Policy

Our shipping policy is designed to ensure fast and reliable delivery services for all our customers. We strive to provide efficient shipping solutions that meet your needs and guarantee timely delivery of your orders. Rest assured that we have established clear shipping terms and conditions to make your shopping experience seamless and hassle-free.

Delivery Terms

Our delivery terms are simple and transparent, outlining everything you need to know about our shipping process. We offer various delivery options to cater to your preferences and requirements. From standard shipping to expedited delivery, we have you covered. We are committed to delivering your orders promptly and with the utmost care.

Shipping Information

For detailed shipping information, please refer to our shipping page, where you can find all the necessary details about our delivery services. This includes shipping rates, estimated delivery times, and any other pertinent information. We aim to provide you with up-to-date shipping information to help you track your orders and ensure a smooth delivery process.

You may also like