Your cart is empty now.
ನಮ್ಮ ಭಾವ ಪ್ರಪಂಚಕ್ಕೆ ಸೇರಿದ ಎಲ್ಲ ಸಂಗತಿಗಳೂ ರಿಲೆಟಿವ್. ಒಂದಕ್ಕೊಂದು ಹೆಣೆದುಕೊಂಡೇ ಬದುಕಿನ ಒಪ್ಪಂದವೊಂದು ತಯಾರಾಗುತ್ತದೆ. ಪೂರ್ಣಿಮಾರ ಕತೆಗಳಲ್ಲಿ ಈ ಬಗೆಯ ಅಪರೂಪವಾದುದೊಂದು ನೇಯ್ಗೆಯಿದೆ. ಒಂದು ಸೌಟು ಎಷ್ಟೆಲ್ಲ ರೂಪಕಗಳಿಗೆ ಕನ್ನಡಿಯಾಗಿ ಅಚ್ಚರಿಗೊಳಿಸುತ್ತದೆ. ಕಡೆಗೂ ಹೆಣ್ಣೊಬ್ಬಳ ಸಿದ್ಧಿಯಿರುವುದು ಅಡುಗೆ ಮನೆಯಲ್ಲಿಯೇ ಎಂಬ ಏಕರೂಪ ನೀತಿಯನ್ನು ಈ ಕತೆ ವಾಚ್ಯವಲ್ಲದ ರೀತಿಯಲ್ಲಿ ಸ್ಪಷ್ಟವಾಗಿ ಪ್ರಶ್ನಿಸುತ್ತದೆ.
-ಕಾವ್ಯ ಕಡಮೆ
• We deliver the books you order at beetlebookshop within 3-4 working days
Return of any defective / damage item should be done within 7 days from the date of the receipt of the shipment to our working office.