ಮೂಲ ಮರಾಠಿಯಲ್ಲಿ ಸೈಯದ್ ಭಾಯಿ ಎಂಬುವರು ‘ಏಕಪಕ್ಷೀಯ ತಲಾಖ್ ವಿರುದ್ಧ ನಮ್ಮ ಯುದ್ಧ’ ಎಂಬ ಉಪಶೀರ್ಷಿಕೆಯಡಿ ಬರೆದ ವಿಚಾರಪೂರ್ಣ ಬರಹಗಳನ್ನು ಅಂಜಲಿ ಪಟವರ್ಧನ ಕುಲಕರ್ಣಿ ಅವರು ಇಂಗ್ಲಿಷಿಗೆ ಅನುವಾದಿಸಿದ್ದರು.
ಆ ಬರಹಗಳನ್ನು ಲೇಖಕಿ ಸಾರಾ ಅಬೂಬಕರ್ ಅವರು ಮುಸ್ಲಿಂ ಮಹಿಳೆಯರು ಮತ್ತು ತಲಾಖ್ ಎಂಬ ಹೆಸರಿನಲ್ಲಿ ಕನ್ನಡಕ್ಕೆ ಅನುವಾದಿಸಿದ್ದಾರೆ.
• We deliver the books you order at beetlebookshop within 3-4 working days
Return of any defective / damage item should be done within 7 days from the date of the receipt of the shipment to our working office.