Your cart is empty now.
Free Shipping Charge on Orders above ₹500. COD available
ಕಡಲ ಕಿನಾರೆಯಲ್ಲೆ ಹುಟ್ಟಿದ ನದಿಯಂಥ ಸರಯೂಳ, ಕಾಣದ ಕಡಲ ಕಡೆಗಿನ ತುಡಿತದ
ಹೊಳಪಿನ ಕಥನ ಇದು. ಲವಲವಿಕೆಯ ಸಣ್ಣ ಊರಾದ ಕಾರವಾರದಿಂದ, ಹತ್ತನೆಯ ತರಗತಿಯ ನಂತರ, ಕೇವಲ ಸಿನೆಮಾದಲ್ಲಷ್ಟೆ ಕಂಡಿದ್ದ ಮುಂಬಯಿ ಶಹರಕ್ಕೆ ಬಂದ ಹುರುಪಿನ ಕಿಶೋರಿ ಸರಯೂ, ಆ ಮಹಾನಗರದ 'ಮಗಜಮಾರಿ' ಯ ಗೌಜಿಯಲ್ಲಿ ತನ್ನ ಹೆಜ್ಜೆ ದನಿಗಳನ್ನು ಹೊಸದಾಗಿ ಆಲಿಸುತ್ತ, 'ಕಿಟಕಿಯನ್ನು ಒದ್ದೆ ಬಟ್ಟೆಯಿಂದ ಒರೆಸುತ್ತ', ರೂಪುಗೊಂಡ ನಿಬಿಡ ಆವರಣ ಇದು.
-ಜಯಂತ ಕಾಯ್ಕಿಣಿ
• We deliver the books you order at beetlebookshop within 3-4 working days
Return of any defective / damage item should be done within 7 days from the date of the receipt of the shipment to our working office.