Free Shipping Charge on Orders above ₹300

Shop Now

NUDI PADI  A Collection of Humorous Moral Essays written by Gangavathi Pranesh Sale -10%
Rs. 162.00Rs. 180.00
Vendor: BEETLE BOOK SHOP
Type: PRINTED BOOKS
Availability: 10 left in stock
ಗಂಗಾವತಿ ಬೀಚಿ ಎಂದೇ ಖ್ಯಾತರಾದ ಗೆಳೆಯ ಪ್ರಾಣೇಶ್‌ `ನುಡಿ ಪಡಿ'ಯಲ್ಲಿ ಸತ್ಯಕ್ಕೇ ಹೆಚ್ಚು ಒತ್ತು ನೀಡಿರುವುದು ಕಟ್ಟೆಯ ಕಲ್ಲು ಕಟ್ಟೆಗೆ ಸೇರಿದಂತಾಗಿದೆ.
“ಮಾತೆಂಬುದು ಜ್ಯೋತಿರ್ಲಿಂಗ” ಎಂದರು ಜಗಜ್ಯೋತಿ ಬಸವಣ್ಣನವರು. ಮಾತು ಜ್ಯೋತಿರ್ಲಿಂಗವಾಗಬೇಕಾದರೆ ಆಲೋಚನೆಗಳ ಹಣತೆಯಲ್ಲಿ ಅಧ್ಯಯನದ ತೈಲವನ್ನೆರೆದು ಸುಜ್ಞಾನದ ಬತ್ತಿಯನ್ನಿರಿಸಿ ಸುಬೋಧೆಯ ಕಿಡಿಯನ್ನು ತಾಗಿಸಿದರೆ ಮಾತ್ರ ಸಾಧ್ಯ.
ಪ್ರಾಣೇಶರ ಈ ಪುಸ್ತಕದಲ್ಲಿ ಹಲವಾರು ಪ್ರಖರ ವಿಷಯಗಳನ್ನು ಕುರಿತಾದ ಲೇಖನಗಳಿವೆ. ಇಂದಿನ ಜನಜೀವನದ `ಅತಿ'ಗಳನ್ನು ಹಿಂದಿನ ಕಾಲಘಟ್ಟದ `ಹಿತ'ಕ್ಕೆ ಹೋಲಿಸುವ ಪರಿಯು ಹಿಂದಿನ ಪೀಳಿಗೆಗೆ ಮುದವನ್ನೂ, ಇಂದಿನ ಪೀಳಿಗೆಗೆ ಎಚ್ಚರಿಕೆಯನ್ನೂ, ಮುಂದಿನ ಪೀಳಿಗೆಗೆ ಗತವೈಭವದ ಮೆಲುಕನ್ನೂ ನೀಡುವಲ್ಲಿ ಈ ಲೇಖನಗಳು ಸಲವಾಗಿವೆ.
“ನುಡಿ ಪಡಿ” ಪುಸ್ತಕದ ಹೆಸರೇ ಸೂಚಿಸುವಂತೆ ಇದು ನುಡಿಗಳ ಸೋಪಾನ. ಮಧ್ವರ ಬೋಧನೆಗಳಿಂದ ಹಿಡಿದು ಹೊರದೇಶದ ಆಚಾರ-ವಿಚಾರಗಳವರೆಗೆ ಹಬ್ಬಿರುವ ಈ ಸೋಪಾನದ ಮೆಟ್ಟಿಲುಗಳಲ್ಲಿ ಅನೇಕ ಬೋಧಪ್ರದ ವಿಷಯಗಳಿವೆ. ಹಳೆಯ ಚಿತ್ರಗೀತೆಗಳ ಸುಮಧುರ ಜಾಡಿನಲ್ಲಿ ದೊರಕುವ ಆನಂದದ ಪಲುಕುಗಳಿವೆ. ಪ್ರಾಣೇಶನೆಂಬ ಮಾಗಿದ ಮರವು ಬಿಟ್ಟಿರುವ ಈ “ನುಡಿ ಪಡಿ” ಎಂಬ ಲವು ರುಚಿಕರವಾಗಿದೆ, ಮೆಲ್ಲಲು ಯೋಗ್ಯವಾಗಿದೆ, ಚರ್ವಿತಚರ್ವಣಕ್ಕೆ ಗ್ರಾಸವಾಗಲು ಶಕ್ತವಾಗಿದೆ.
-ಎನ್‌. ರಾಮನಾಥ್‌

Guaranteed safe checkout

NUDI PADI A Collection of Humorous Moral Essays written by Gangavathi Pranesh
- +
ಗಂಗಾವತಿ ಬೀಚಿ ಎಂದೇ ಖ್ಯಾತರಾದ ಗೆಳೆಯ ಪ್ರಾಣೇಶ್‌ `ನುಡಿ ಪಡಿ'ಯಲ್ಲಿ ಸತ್ಯಕ್ಕೇ ಹೆಚ್ಚು ಒತ್ತು ನೀಡಿರುವುದು ಕಟ್ಟೆಯ ಕಲ್ಲು ಕಟ್ಟೆಗೆ ಸೇರಿದಂತಾಗಿದೆ.
“ಮಾತೆಂಬುದು ಜ್ಯೋತಿರ್ಲಿಂಗ” ಎಂದರು ಜಗಜ್ಯೋತಿ ಬಸವಣ್ಣನವರು. ಮಾತು ಜ್ಯೋತಿರ್ಲಿಂಗವಾಗಬೇಕಾದರೆ ಆಲೋಚನೆಗಳ ಹಣತೆಯಲ್ಲಿ ಅಧ್ಯಯನದ ತೈಲವನ್ನೆರೆದು ಸುಜ್ಞಾನದ ಬತ್ತಿಯನ್ನಿರಿಸಿ ಸುಬೋಧೆಯ ಕಿಡಿಯನ್ನು ತಾಗಿಸಿದರೆ ಮಾತ್ರ ಸಾಧ್ಯ.
ಪ್ರಾಣೇಶರ ಈ ಪುಸ್ತಕದಲ್ಲಿ ಹಲವಾರು ಪ್ರಖರ ವಿಷಯಗಳನ್ನು ಕುರಿತಾದ ಲೇಖನಗಳಿವೆ. ಇಂದಿನ ಜನಜೀವನದ `ಅತಿ'ಗಳನ್ನು ಹಿಂದಿನ ಕಾಲಘಟ್ಟದ `ಹಿತ'ಕ್ಕೆ ಹೋಲಿಸುವ ಪರಿಯು ಹಿಂದಿನ ಪೀಳಿಗೆಗೆ ಮುದವನ್ನೂ, ಇಂದಿನ ಪೀಳಿಗೆಗೆ ಎಚ್ಚರಿಕೆಯನ್ನೂ, ಮುಂದಿನ ಪೀಳಿಗೆಗೆ ಗತವೈಭವದ ಮೆಲುಕನ್ನೂ ನೀಡುವಲ್ಲಿ ಈ ಲೇಖನಗಳು ಸಲವಾಗಿವೆ.
“ನುಡಿ ಪಡಿ” ಪುಸ್ತಕದ ಹೆಸರೇ ಸೂಚಿಸುವಂತೆ ಇದು ನುಡಿಗಳ ಸೋಪಾನ. ಮಧ್ವರ ಬೋಧನೆಗಳಿಂದ ಹಿಡಿದು ಹೊರದೇಶದ ಆಚಾರ-ವಿಚಾರಗಳವರೆಗೆ ಹಬ್ಬಿರುವ ಈ ಸೋಪಾನದ ಮೆಟ್ಟಿಲುಗಳಲ್ಲಿ ಅನೇಕ ಬೋಧಪ್ರದ ವಿಷಯಗಳಿವೆ. ಹಳೆಯ ಚಿತ್ರಗೀತೆಗಳ ಸುಮಧುರ ಜಾಡಿನಲ್ಲಿ ದೊರಕುವ ಆನಂದದ ಪಲುಕುಗಳಿವೆ. ಪ್ರಾಣೇಶನೆಂಬ ಮಾಗಿದ ಮರವು ಬಿಟ್ಟಿರುವ ಈ “ನುಡಿ ಪಡಿ” ಎಂಬ ಲವು ರುಚಿಕರವಾಗಿದೆ, ಮೆಲ್ಲಲು ಯೋಗ್ಯವಾಗಿದೆ, ಚರ್ವಿತಚರ್ವಣಕ್ಕೆ ಗ್ರಾಸವಾಗಲು ಶಕ್ತವಾಗಿದೆ.
-ಎನ್‌. ರಾಮನಾಥ್‌

• We deliver the books you order at beetlebookshop within 3-4 working days

Return of any defective / damage item should be done within 7 days from the date of the receipt of the shipment to our working office.

Translation missing: en.general.search.loading