Free Shipping Charge on Orders above ₹500. COD available

Shop Now

Ottada Mukta Jeevanakke 101 Magic Mantragalu Sale -10%
Rs. 135.00Rs. 150.00
Vendor: BEETLE BOOK SHOP
Type: PRINTED BOOKS
Availability: 11 left in stock

ಎಲ್ಲರೂ ಇಂದು ಸಾವಧಾನತೆಯ ಹಾಗೂ ನಮ್ಮ ಮೇಲೆ ನಾವು ಹೂಡಿಕೆ ಮಾಡುವುದು ಹೇಗೆ? ಎಂಬುದರ ಬಗ್ಗೆ ಮಾತನಾಡುತ್ತಿದ್ದಾರೆ. `ಒತ್ತಡ ಮುಕ್ತ ಜೀವನಕ್ಕೆ 101 ಮ್ಯಾಜಿಕ್ ಮಂತ್ರಗಳು ಇಲ್ಲಿನ ಪ್ರತಿ ಮ್ಯಾಜಿಕ್ ಮಂತ್ರಗಳು ಮನಸ್ಸನ್ನು ಹೇಗೆ ಉಪಯೋಗಿಸಿಕೊಂಡು ಬದುಕನ್ನು ರೂಪಿಸಿಕೊಳ್ಳುವುದು ಎಂಬ ತುಡಿತದ ರೂಪಕಗಳೇ ಆಗಿವೆ.

ಪುಸ್ತಕದ ಪ್ರತೀ ಲೇಖನಗಳು ಮಾನಸಿಕ ಸ್ವಯಂ-ಆರೈಕೆ ಜೊತೆಗೆ ದೇಹ ಹಾಗೂ ಮನಸ್ಸನ್ನು ಉತ್ತೇಜಿಸುವ ಸೃಜನಾತ್ಮಕ ಜೀವನ ಶೈಲಿಯ ರಚನೆಯ ಕುರಿತಾಗಿ ಮಾತನಾಡುತ್ತಾ ಹೋಗುತ್ತವೆ.

ಸಂವೇದನೆಗಳನ್ನು, ಆಲೋಚನೆಗಳನ್ನು ಈ ಕ್ಷಣದ ತುರ್ತಿಗೆ ಅಂಗೀಕರಿಸುತ್ತ, ಶಾಂತಗೊಳಿಸುತ್ತಾ, ನಿಭಾಯಿಸುತ್ತಾ ಆ ಮೂಲಕ ಬದುಕಿನ ದೀರ್ಘಕಾಲಿಕ ಮಾನಸಿಕ ಸುಸ್ಥಿರತೆಯಾಗಿ ಬದಲಾಯಿಸುವ ಮಾಂತ್ರಿಕ ಮಿಡಿತಗಳನ್ನು ಇಲ್ಲಿನ ಪ್ರತಿ ಅಕ್ಷರಗಳಲ್ಲೂ ಕಾಣಬಹುದಾಗಿದೆ.

ಇಲ್ಲಿರುವ 101 ಮ್ಯಾಜಿಕ್ ಮಂತ್ರಗಳು ಪ್ರತಿಧ್ವನಿಸುವುದು `ನಿಮ್ಮ ಮನಸ್ಸಿನ ನಾಯಕ/ನಾಯಕಿ ನೀವೇ ಎಂಬ ಘೋಷಣೆಯೊಂದನ್ನೇ.'

ದೇಹ-ಮನಸ್ಸು-ಮೆದುಳಿನ ಸೂಕ್ಷ್ಮಗಳನ್ನು ಅರಿಯುವ ಅಗತ್ಯವಾದ ಹೊಳಹುಗಳು ಇಲ್ಲಿನ ಪ್ರತಿ ಲೇಖನಗಳಲ್ಲೂ ಕೂಡಿವೆ. ಪುಸ್ತಕ ನಿಮ್ಮಲ್ಲೂ ಮ್ಯಾಜಿಕ್ ಮೂಡಿಸುತ್ತದೆ ಎಂಬ ನಂಬಿಕೆಯೊಂದಿಗೆ...

Guaranteed safe checkout

Ottada Mukta Jeevanakke 101 Magic Mantragalu
- +

• We deliver the books you order at beetlebookshop within 3-4 working days

Return of any defective / damage item should be done within 7 days from the date of the receipt of the shipment to our working office.

Translation missing: en.general.search.loading