{"product_id":"patyapustakagalu-mattu-samskrutika-rajakarana","title":"ಪಠ್ಯಪುಸ್ತಕಗಳು ಮತ್ತು ಸಾಂಸ್ಕೃತಿಕ ರಾಜಕಾರಣ | Patyapustakagalu Mattu Samskrutika Rajakarana","description":"\u003cp data-path-to-node=\"9\"\u003eಏನನ್ನು ಓದಬೇಕು ಎಂದು ನಿಗದಿ ಮಾಡುವಾಗ ಕೆಲವೊಮ್ಮೆ ಗೊತ್ತಿದ್ದೂ ಮತ್ತೆ ಕೆಲವೊಮ್ಮೆ ಗೊತ್ತಿಲ್ಲದೆಯೂ ಯಜಮಾನಿಕೆಯ ನೆಲೆಗಳು ತಮ್ಮ ಬೇರುಗಳನ್ನು ಗಟ್ಟಿ ಮಾಡಿಕೊಳ್ಳುತ್ತಿರುತ್ತವೆ. ಇವತ್ತು ಕಲಿಯುವವರು ಮೊದಲಿನಂತೆ, ತಲೆಮಾರುಗಳಿಂದ ಕಲಿಕೆ ಮತ್ತು ತಿಳಿವಿನ ಹಕ್ಕುಗಳನ್ನು ಪಡೆದುಕೊಂಡವರಷ್ಟೇ ಆಗಿಲ್ಲ. ಈಗ ಹಲವು ಮೂಲೆ ಮಡುಕುಗಳಿಂದ ಮಕ್ಕಳು ಕಲಿಯುವ ವಲಯಕ್ಕೆ ಬರುತ್ತಿದ್ದಾರೆ. ಆದರೆ ಅವರು ಏನನ್ನು ಕಲಿಯಬೇಕೆಂದು ಹೇಳುವವರು ಮಾತ್ರ ಈ ಬದಲಾವಣೆಗೆ ತಾವು ಸಜ್ಜುಗೊಳ್ಳಬೇಕೆಂದು ತಿಳಿದಿಲ್ಲ. ಇದು ತಿಳಿವಿನ ಕೊರತೆಯೆಂದು ಹೇಳಲಾಗದು. ಬೇಕೆಂತಲೇ ಕಲಿಕೆಯಲ್ಲಿ ನಡೆಯಬೇಕಿದ್ದ ಬದಲಾವಣೆಗಳನ್ನು ಹತ್ತಿಕ್ಕುವುದು ಮತ್ತು ತಾರತಮ್ಯಗಳನ್ನು ಮುಂದುವರೆಸುವುದು ಗುರಿಯಾಗಿವೆ. ಇವು ಕೇವಲ ಹೇಳಿಕೆಗಳಲ್ಲ. ಚಲಪತಿಯವರ ಈ ನಿಬಂಧ ಅದಕ್ಕೆ ತಕ್ಕ ಪುರಾವೆಗಳನ್ನು ನಮ್ಮೆದುರು ತೆರೆದಿಡುತ್ತದೆ.\u003c\/p\u003e","brand":"BEETLE BOOK SHOP","offers":[{"title":"Default Title","offer_id":51946041901339,"sku":null,"price":315.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0686\/2150\/0699\/files\/WhatsAppImage2026-03-30at9.50.44AM.jpg?v=1774844531","url":"https:\/\/beetlebookshop.com\/products\/patyapustakagalu-mattu-samskrutika-rajakarana","provider":"Beetle Book Shop","version":"1.0","type":"link"}