Your cart is empty now.
ರಾಮಾಯಣವೆಂದರೆ ಸ್ಫೂರ್ತಿಯ ದೇವಗಂಗೆ, ಪ್ರೇರಣೆಯ ಕಾಮಧೇನು, ಆಪ್ತ ಸಲಹೆಯ ಕಲ್ಪವೃಕ್ಷ. ಅಲ್ಲಿ ಎಲ್ಲಿ ಮುಟ್ಟಿದರೂ ಬದುಕಿನ ಬುತ್ತಿ ಲಭ್ಯ. ಸಹಸ್ರಸಹಸ್ರ ಸಂವತ್ಸರಗಳಿಂದ ಅದು ಮನುಷ್ಯಜೀವನವನ್ನು ಪ್ರಭಾವಿಸಿದ್ದು ಇದೇ ಕಾರಣಕ್ಕೆ. * * *
ಬಾಲ್ಯವೆಂದರೆ ಬದುಕಿನ ಬುನಾದಿ. ಬಾಲ್ಯವೆಂಬ ಬೇರಿನ ಮೇಲೆಯೇ ಬದುಕಿನ ವೃಕ್ಷದ ಅಸ್ತಿತ್ವ. ರಾಮಾಯಣದ ಬಾಲ್ಯ-ರಾಮನ ಬಾಲ್ಯ ಎರಡೂ ಆಗಿರುವ ಬಾಲಕಾಂಡ, ನಮ್ಮ ಬದುಕಿನ ಬೇರಿಗೆ ಎರೆಯುವ ನೀರು ಜೀವದ್ರಸ.
* * *
ಇಲ್ಲಿದೆ ಆ ಅಮೃತದ ಕೆಲವು ಹನಿಗಳು. ಅಮೃತದ ಹನಿಯೂ ಸಾಕು ಬದುಕಿನ ವಿಷ ಕಳೆಯಲು.
• We deliver the books you order at beetlebookshop within 3-4 working days
Return of any defective / damage item should be done within 7 days from the date of the receipt of the shipment to our working office.