Ulidaava Nenapu - Beetle Book Shop

ಉಳಿದಾವ ನೆನಪು | Ulidaava Nenapu

Rs. 225.00
Sale price  Rs. 225.00 Regular price  Rs. 250.00
Skip to product information
Ulidaava Nenapu - Beetle Book Shop

ಉಳಿದಾವ ನೆನಪು | Ulidaava Nenapu

Rs. 225.00
Sale price  Rs. 225.00 Regular price  Rs. 250.00

Vendor : BEETLE BOOK SHOP

ಪದ್ಮರಾಜ ದಂಡಾವತಿಯವರು ಬರೀ ಪತ್ರಕರ್ತರಲ್ಲ. ಅವರಲ್ಲಿ ಒಬ್ಬ ಸೃಜನಶೀಲ ಬರಹಗಾರನಿದ್ದಾನೆ, ಸಮರ್ಥ ಅನುವಾದಕನಿದ್ದಾನೆ, ಹೊಸ ಹೊಸ ಪುಸ್ತಕಗಳನ್ನು ವಿಮರ್ಶಿಸುವ ಸಮೀಕ್ಷಕನಿದ್ದಾನೆ ಮತ್ತು ಸುತ್ತಲೂ ನಡೆಯುವ ಘಟನೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿ ಅವುಗಳನ್ನು ಮನಸ್ಸು ಮುಟ್ಟುವ ಕಥನಗಳನ್ನಾಗಿಸುವ ಲೇಖಕನಿದ್ದಾನೆ. ಸಾಲದು ಎನ್ನುವಂತೆ ಸುಲಲಿತ ಶೈಲಿಯ ಪ್ರಬಂಧಗಳನ್ನು ಬರೆಯುವ ಒಬ್ಬ ಪ್ರಬಂಧಕಾರನೂ ಅವರಲ್ಲಿ ಅವಿತುಕೊಂಡಿದ್ದಾನೆ. ಈ ಕೃತಿಯಲ್ಲಿ ಆ ಎಲ್ಲ ಲಕ್ಷಣಗಳು ಎದ್ದು ಕಾಣುತ್ತವೆ. 

ಈ `ಆತ್ಮಕಥನ'ದಲ್ಲಿ ಲೇಖಕ ಎಲ್ಲಿಯೂ ಸ್ವಯಂ ಸಂಭ್ರಮಿಸದೇ, ತನ್ನನ್ನೇ ತಾನು ಉಫ್ ಉಫ್ ಮಾಡಿಕೊಳ್ಳದೇ ಇರುವುದರಿಂದ ಇದು ಶಾಂತವಾಗಿ ಹರಿಯುವ ಒಂದು ನದಿಯಂತೆ ಭಾಸವಾಗುತ್ತದೆ. ಅನೇಕರು ತಮ್ಮ ಆತ್ಮಕಥೆಗಳಲ್ಲಿ ತಮ್ಮನ್ನು ತಾವೇ ಇಂದ್ರ, ಚಂದ್ರ ಮತ್ತು ದೇವೇಂದ್ರ ಎಂದು ನಿರ್ಲಜ್ಜವಾಗಿ ಹೊಗಳಿಕೊಂಡುದನ್ನು ನಾವು ಕಂಡಿದ್ದೇವೆ.

'ಪ್ರಜಾವಾಣಿ'ಯಂಥ ದೊಡ್ಡ ಪತ್ರಿಕೆಯ ಸಂಪಾದಕನ ಖುರ್ಚಿಯಲ್ಲಿ ಕುಳಿತಿದ್ದ ದಂಡಾವತಿಯವರಿಗೆ ಸಂಭ್ರಮಿಸುವ, ಸೊಕ್ಕು ತೋರಿಸುವ ಅಥವಾ ಮದೋನ್ಮತ್ತರಾಗುವ ಅನೇಕ ಅವಕಾಶಗಳು ಒದಗಿ ಬಂದಿರಲು ಸಾಕು. ಆದರೆ, ಹಾಗೆ ಎಂದೂ ನಡೆದುಕೊಳ್ಳದೆ ವಿನೀತರಾಗಿ ಉಳಿದ ನನ್ನ ಗೆಳೆಯ ಪದ್ಮರಾಜ ದಂಡಾವತಿಯವರ ಈ ಕೃತಿ ಪ್ರಾಮಾಣಿಕ ಪತ್ರಕರ್ತನೊಬ್ಬನು ಸಮಾಜಕ್ಕೆ ಸಲ್ಲಿಸಿದ ಒಂದು ಅಫಿಡವಿಟ್‌ನಂತಿದೆ. ಅದು ಈ ಕೃತಿಯ ಅನನ್ಯತೆಯಾಗಿದೆ. 303

ಡಾ. ಸರಜೂ ಕಾಟ್ಕರ್

Additional Information

Description

Shipping Policy
Shipping Policy

Our shipping policy is designed to ensure fast and reliable delivery services for all our customers. We strive to provide efficient shipping solutions that meet your needs and guarantee timely delivery of your orders. Rest assured that we have established clear shipping terms and conditions to make your shopping experience seamless and hassle-free.

Delivery Terms

Our delivery terms are simple and transparent, outlining everything you need to know about our shipping process. We offer various delivery options to cater to your preferences and requirements. From standard shipping to expedited delivery, we have you covered. We are committed to delivering your orders promptly and with the utmost care.

Shipping Information

For detailed shipping information, please refer to our shipping page, where you can find all the necessary details about our delivery services. This includes shipping rates, estimated delivery times, and any other pertinent information. We aim to provide you with up-to-date shipping information to help you track your orders and ensure a smooth delivery process.

You may also like